ಕರಾವಳಿಭಕ್ತಿಭಾವ

ಮಂಗಳೂರಲ್ಲಿ ಪೊದೆಯ ಮಧ್ಯೆ ದೇವರ ವಿಗ್ರಹಗಳು ಪತ್ತೆ !

406

ನ್ಯೂಸ್‌ನಾಟೌಟ್‌: ಮಂಗಳೂರಿನ ಪಂಪ್‌ವೆಲ್‌-ಕುದ್ಕೋರಿ ಗುಡ್ಡೆ ಮುಖ್ಯರಸ್ತೆ ಸಮೀಪದಲ್ಲಿ ಪೊದೆಯ ಮಧ್ಯೆ ದೇವರ ವಿಗ್ರಹಗಳನ್ನು ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಶಾರಾದಾ ದೇವಿಯ 2.5 ಇಂಚು ಉದ್ದದ ಮತ್ತು 1 ಇಂಚು ಉದ್ದದ, ಗಣಪತಿಯ 1 ಇಂಚು ಉದ್ದದ, ಲಕ್ಷ್ಮೀ ದೇವಿಯ 2 ಇಂಚು ಉದ್ದದ, ಹಿತ್ತಾಳೆಯ ನಂದಿಯ 1 ಇಂಚು ಉದ್ದದ, ಕಂಚಿನ ದತ್ತಾತ್ರೇಯ ದೇವರ 6 ಇಂಚು ಉದ್ದ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ. ಈ ವಿಗ್ರಹಗಳ ವಾರಸುದಾರರು ಇದ್ದಲ್ಲಿ ಸೂಕ್ತ ದಾಖಲೆಯೊಂದಿಗೆ ಮಂಗಳೂರು ಪೂರ್ವ ಪೊಲೀಸ್‌ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

See also  ಡೆಂಗ್ಯೂ ಬಗ್ಗೆ ರೀಲ್ಸ್ ಮಾಡಿದ್ರೆ 1 ಲಕ್ಷ ರೂಪಾಯಿ ಬಹುಮಾನ..! ಏನಿದು ಹೊಸ ಅಭಿಯಾನ..? ನೀವು ಭಾಗವಹಿಸ್ಬಹುದಾ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget