ಕ್ರೈಂ

ಗೋಳಿತೊಟ್ಟು: ಟ್ಯಾಂಕರ್-ಬೈಕ್ ಡಿಕ್ಕಿ: ಬೈಕ್ ಸವಾರರ ಸ್ಥಿತಿ ಗಂಭೀರ

717

ಗೋಳಿತೊಟ್ಟು: ಇಲ್ಲಿನ ಸಣ್ಣಂಪಾಡಿ ಬಳಿ ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ನೆಲ್ಯಾಡಿಯ ಪಡ್ಡಡ್ಕ ನಿವಾಸಿಗಳಿಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಪರಿಸ್ಥಿತಿಯೂ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

See also  ಕುಂಬ್ರದ ಶೇಖಮಲೆಯಲ್ಲಿ ಭೀಕರ ಅಫಘಾತ! ಓವರ್ ಟೇಕ್ ಮಾಡುವ ಭರದಲ್ಲಿ ಅಚಾತುರ್ಯ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget