ಕರಾವಳಿಕ್ರೈಂನಮ್ಮ ತುಳುವೇರ್ಪುತ್ತೂರುಸುಳ್ಯ

ಚಾರ್ಮಾಡಿಯಲ್ಲಿ ಕಂದಕಕ್ಕೆ ಉರುಳಿದ ಗೂಡ್ಸ್ ವಾಹನ, ಇಬ್ಬರಿಗೆ ಗಾಯ

386

ನ್ಯೂಸ್‌ನಾಟೌಟ್‌: ಚಾರ್ಮಾಡಿ ಘಾಟ್‌ನ ಮಲಯ ಮಾರುತದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು 150 ಅಡಿ ಆಳದ ಕಂದಕಕ್ಕೆ ಉರುಳಿ ಇಬ್ಬರು ಗಾಯಗೊಂಡಿದ್ದಾರೆ.

ದಾವಣಗೆರೆ ಮೂಲದ ಗೂಡ್ಸ್‌ ವಾಹನ ಚಾರ್ಮಾಡಿ ಘಾಟ್‌ ಕಡೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ. ಬಣಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

See also  ನಂದಿ ರಥಯಾತ್ರೆ ಸ್ವಾಗತಕ್ಕೆ ಸಿದ್ಧವಾಗುತ್ತಿದೆ ನಮ್ಮ ಸುಳ್ಯ..!, ಏನಿದು ನಂದಿ ರಥಯಾತ್ರೆ..? ಎಒಎಲ್ಇ ಪ್ರಧಾನ ಕಾರ್ಯದರ್ಶಿಗಳು ಹೇಳಿದ್ದೇನು..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget