Latestಕ್ರೈಂ

ಗೂಗಲ್ ಮ್ಯಾಪ್ ನಂಬಿ ಗದ್ದೆಗೆ ಬಂದಿಳಿದ ಟಿಟಿ..! ಟ್ರ್ಯಾಕ್ಟರ್‌ ಗೆ ಟಿಟಿ ವಾಹನವನ್ನು ಕಟ್ಟಿ ಎಳೆದ ಸ್ಥಳೀಯರು..!

653
Pc Cr: Public Tv

ನ್ಯೂಸ್ ನಾಟೌಟ್: ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ ಘಟನೆ ಚಿಕ್ಕಮಗಳೂರಿನ ಆಲ್ದೂರು ಬಳಿ ನಡೆದಿದೆ.

ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್ ಕೈ ಕೊಟ್ಟಿದ್ದು, ವಾಹನ ಗದ್ದೆ ಬಳಿ ಹೋಗಿ ಸಿಕ್ಕಿ ಹಾಕಿಕೊಂಡಿದೆ. ಇದರಿಂದ ವಾಹನ ವಾಪಸ್ ತೆಗೆಯಲಾಗದೆ ಪ್ರವಾಸಿಗರು ಕೆಲವು ಕಾಲ ಅಲ್ಲೇ ಪರದಾಡಿದ್ದಾರೆ.

ಪ್ರವಾಸಿಗರ ಪರದಾಟ ನೋಡಿ, ಸ್ಥಳೀಯರು ಟ್ರ್ಯಾಕ್ಟರ್‌ ಗೆ ಟಿಟಿಯನ್ನು ಕಟ್ಟಿ, ರಸ್ತೆಯ ಬಳಿ ತಂದು ಬಿಟ್ಟಿದ್ದಾರೆ. ಬಳಿಕ ಸ್ಥಳಿಯರಿಂದ ರಸ್ತೆಯ ಬಗ್ಗೆ ಮಾಹಿತಿ ಪಡೆದು, ಗೂಗಲ್ ಮ್ಯಾಪ್ ಆಫ್ ಮಾಡಿ ಪ್ರವಾಸಿಗರು ಅಲ್ಲಿಂದ ತೆರಳಿದ್ದಾರೆ.

ನಟ ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರಿಗೆ 2 ತಿಂಗಳು ರಿಲೀಫ್‌ ಕೊಟ್ಟ ಸುಪ್ರಿಂ ಕೋರ್ಟ್..! ಜಾಮೀನು ರದ್ದು ಮಾಡುವಂತೆ ಅರ್ಜಿ ಸಲ್ಲಿಸಿದ್ದ ಪೊಲೀಸರು..!

ಪಾಕಿಸ್ತಾನದ ದಾಳಿಯಿಂದ ಹಾನಿಗೊಳಗಾದ ಮಸೀದಿಯನ್ನು ಸರಿಪಡಿಸಿ ಕೊಟ್ಟ ಭಾರತೀಯ ಸೇನೆ..! ಸೇನೆಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ

See also  ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ನಲ್ಲಿ ದೂರು ದಾಖಲು..! ನಾಳೆ(ಆ.9) ವಾದ ಮಂಡನೆ..!
  Ad Widget   Ad Widget     Ad Widget   Ad Widget   Ad Widget   Ad Widget