ಸುಳ್ಯ

ಗೂನಡ್ಕ: ಖಾಸಗಿ ಬಸ್- ಓಮ್ನಿ ಕಾರು ನಡುವೆ ಅಪಘಾತ, ಕಾರಿನಲ್ಲಿದ್ದವರು ಪವಾಡಸದೃಶ ಪಾರು

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕದ ಶಾಲೆ ಬಳಿ ಖಾಸಗಿ ಬಸ್ ಹಾಗೂ ಓಮ್ನಿ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ. ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸುಳ್ಯದ ಆಂಬ್ಯುಲೆನ್ಸ್ ಚಾಲಕ ಸಂಘದವರು ತುರ್ತು ಸಂದರ್ಭದಲ್ಲಿ ನೆರವಾಗಿದ್ದಾರೆ ಎಂದು ತಿಳಿದು ಬಂದಿದೆ.

Related posts

ಸುಳ್ಯ: ಸ್ಕೂಟರ್ ಗೆ ಹಿಂಬದಿಯಿಂದ ಗುದ್ದಿದ ಕಾರು, ಸವಾರ ಗಂಭೀರ

ಸುಳ್ಯ : ಎನ್ನೆಂಪಿಯುಸಿಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ

ಸುಳ್ಯ: ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ