Latestಭಕ್ತಿಭಾವ

ದೊಡ್ಡಡ್ಕ: ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಅದ್ದೂರಿಯ ಜಾತ್ರೋತ್ಸವಕ್ಕೆ ದಿನಗಣನೆ, ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ಓದಿ

478

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮದ ದೊಡ್ಡಡ್ಕದಲ್ಲಿ ಮೇ2ರಿಂದ ಮೇ4 ರತನಕ ಶ್ರೀ ದುರ್ಗಾದೇವಿ ದೇವಸ್ಥಾನದ ಅದ್ದೂರಿ ಜಾತ್ರೋತ್ಸವ ನಡೆಯಲಿದೆ.

ವರ್ಷಂಪ್ರತಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೇ2ರಂದು ಬೆಳಗ್ಗೆ 6 ಗಂಟೆಗೆ ಶ್ರೀ ಗಣಪತಿ ಹೋಮ , ರಾತ್ರಿ 9ಕ್ಕೆ ಕರಗ ಪ್ರತಿಷ್ಠೆ, ಮೇ3ರಂದು ಮಧ್ಯಾಹ್ನ 12ಕ್ಕೆ ಶ್ರೀ ದುರ್ಗಾಪೂಜೆ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಂತರ ಅನ್ನಸಂತರ್ಪಣೆ, ಸಂಜೆ 4ಕ್ಕೆ ಕರಗ ಮೆರವಣಿಗೆ ಹಾಗೂ ಮೇ4ರಂದು ಕರಗ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿ ಆಡಳಿತ ಮಂಡಳಿ ವಿನಂತಿಸಿಕೊಂಡಿದ್ದಾರೆ.

See also  ಸುಳ್ಯ: ಎನ್.ಎಮ್.ಸಿಯಲ್ಲಿ ಸರ್ಟಿಫಿಕೇಟ್ ಕೋರ್ಸ್ ಗಳ ಕುರಿತಾದ ಓರಿಯೆಂಟೇಷನ್ ಕಾರ್ಯಕ್ರಮ;ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ
  Ad Widget   Ad Widget   Ad Widget   Ad Widget   Ad Widget