ಸುಳ್ಯ

ಗೂನಡ್ಕ: ಶಿಕ್ಷಕರ ಸಮಾಲೋಚನೆ ಸಭೆ

ನ್ಯೂಸ್ ನಾಟೌಟ್: ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೂನಡ್ಕದ ಶಿಕ್ಷಕರ ಸಮಾಲೋಚನ ಸಭೆ ನಡೆಯಿತು. ಕಾರ್ಯಕ್ರಮವನ್ನು ಎಸ್‌ಡಿಎಂಸಿ ಅಧ್ಯಕ್ಷ ರವೀಂದ್ರ ಉದ್ಘಾಟಿಸಿದರು.

ಅರಂತೋಡು ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಮಮತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪದವಿಧರೇತರ ಮುಖ್ಯ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ ಬನ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ಶ್ರೀಮತಿ ಶೀಲಾವತಿ, ಶಾಲಾ ಮುಖ್ಯ ಶಿಕ್ಷಕಿ ಭವಾನಿ ಪಿ ಹಾಜರಿದ್ದರು. ಸಹ ಶಿಕ್ಷಕಿ ರೇಖಾ, ಕಮಲಾಕ್ಷ ಪೆರಂಗೋಡಿ, ವಿವಿಧ ವಿದ್ಯಾ ಸಂಸ್ಥೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಪಾಲ್ಗೊಂಡಿದ್ದರು.

Related posts

ಸುಳ್ಯ: ಕೆ.ವಿ.ಜಿ ಕಾನೂನು ಕಾಲೇಜಿನ ಪ್ರಾಂಶುಪಾಲ ಉದಯಕೃಷ್ಣ ಅವರಿಗೆ ಡಾಕ್ಟರೇಟ್ ಪದವಿ

ಸುಳ್ಯ : ಸೌಜನ್ಯಳ ಬ್ಯಾನರ್ ತೆರವುಗೊಳಿಸುವಂತೆ ಹಿತರಕ್ಷಣಾ ವೇದಿಕೆಯಿಂದ ಮನವಿ ವಿಚಾರ ,ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ಸುಳ್ಯ ತಾ. ಸಂಯೋಜಕ ಎನ್.ಟಿ ವಸಂತ್ ಖಂಡನೆ

ಸುಳ್ಯ:ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಉಮೇದುವಾರಿಕೆ ಸಲ್ಲಿಕೆ; ಬೃಹತ್ ಮೆರವಣಿಗೆಯಲ್ಲಿ ಮುಖಂಡರು,ಕಾರ್ಯಕರ್ತರು ಭಾಗಿ