ಕ್ರೈಂರಾಜ್ಯ

ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ 65ರ ವೃದ್ದೆ ಮೇಲೆ 24ರ ಯುವಕನಿಂದ ಅತ್ಯಾಚಾರ..! ಪೊಲೀಸ್ ಠಾಣೆಗೆ ದೂರು ನೀಡಿದ ಆಸ್ಪತ್ರೆಯ ಆಡಳಿತಾಧಿಕಾರಿ

229

ನ್ಯೂಸ್ ನಾಟೌಟ್: 65 ವರ್ಷದ ವೃದ್ದೆ ರೋಗಿಯ ಮೇಲೆ 24 ವರ್ಷದ ಯುವಕ ಅತ್ಯಾಚಾರ ನಡೆಸಿದ ಘಟನೆ ಇಂದು(ಆ.21) ಚಿಕ್ಕಬಳ್ಳಾಪುರದ ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ.

ಚಿಕಿತ್ಸೆಗೆ ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ನಿಂತಿದ್ದ ವೃದ್ದೆ ಮೇಲೆ ಚಿಕಿತ್ಸೆಗೆ ಬಂದಿದ್ದ 24 ವರ್ಷದ ಯುವಕನಿಂದ ಈ ಘಟನೆ ನಡೆದಿದೆ. ಈ ಆರೋಪಿಯನ್ನು ಚಿಂತಾಮಣಿ ನಗರದ ಹೈದರಾಲಿ ಎಂಬಲ್ಲಿನ ಇರ್ಪನ್ ಎಂದು ಗುರುತಿಸಲಾಗಿದೆ.
ಅಸ್ವಸ್ಥ ವೃದ್ದೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂತೋಷ ಕುಮಾರ್ ಚಿಂತಾಮಣಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Click

https://newsnotout.com/2024/08/fir-on-protested-perents-kannada-news-school-students-issue/
https://newsnotout.com/2024/08/serial-ki-kannada-news-kkenya-42-womens-are-suspence-nomore-j/
https://newsnotout.com/2024/08/baby-bites-snake-kannada-news-and-doctor-reveals-fact/
https://newsnotout.com/2024/08/bantwal-netravathi-river-issue-kannada-news-body-found/
https://newsnotout.com/2024/08/hijra-case-boy-suspence-issue-at-bengaluru-kannada-news-police/
https://newsnotout.com/2024/08/cm-siddaramayya-muda-case-and-his-wife-wrote-a-latter-t/
See also  ಮಡಿಕೇರಿ: ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಮೇಲೆ ಹಲ್ಲೆ! ಸುಂಕ ವಸೂಲಿಗಾರರಿಂದ ಕೃತ್ಯ!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget