ಕರಾವಳಿಸುಳ್ಯ

ಸುಳ್ಯ: ಕರ್ನಾಟಕ ಶಿಕ್ಷಕರ ನೇಮಕಾತಿ 2023-2024 , ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಎನ್ ಎಮ್ ಸಿಯ 16 (Alumni) ವಿದ್ಯಾರ್ಥಿಗಳು ಆಯ್ಕೆ

ನ್ಯೂಸ್ ನಾಟೌಟ್: ಎನ್ ಎಮ್ ಸಿ ಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಪಡೆದು ಹೊರ ಹೋಗಿರುವ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಈಗಾಗಲೇ ಗಣನೀಯ ಸಾಧನೆ ಮಾಡಿದ್ದಾರೆ.

ಇದೀಗ 2023-2024 ಕರ್ನಾಟಕ ರಾಜ್ಯದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಎನ್ ಎಮ್ ಸಿ ಯಲ್ಲಿ ಶಿಕ್ಷಣ ಪಡೆದ 16 ಹಳೆ ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಎನ್ ಎಮ್ ಸಿ ವಿದ್ಯಾರ್ಥಿಗಳು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಆಯ್ಕೆಗೊಂಡಿರೋದು ಹೆಮ್ಮೆಯ ವಿಚಾರ.ಇವರಿಗೆ ಕಾಲೇಜಿನ ಆಡಳಿತ ಮಂಡಳಿ ಶುಭಾಶಯವನ್ನು ಕೋರಿದ್ದಾರೆ.

Related posts

ಶಿಷ್ಟಾಚಾರ ಉಲ್ಲಂಘಿಸಿದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇಗುಲ ಸಿಬ್ಬಂದಿ ಅಮಾನತು! ಕಮಿಷನರ್ ಗೆ ದೂರು!

ಪುತ್ತೂರು: ಅಡಿಕೆ ಕಳ್ಳರಿಂದ ಲಕ್ಷ – ಲಕ್ಷ ಮೌಲ್ಯದ ಸೊತ್ತು ವಶಕ್ಕೆ..! ಬಂಧನವಾದ ಆ ಖತರ್ನಾಕ್ ಕಳ್ಳರು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ

ಕಡಬ: ಒಂದು ಕಿಡಿಯಿಂದ ಗುಡ್ಡಕ್ಕೆ ಹತ್ತಿಕೊಂಡ ಬೆಂಕಿ, ತಪ್ಪಿದ ದುರಂತ