ನ್ಯೂಸ್ ನಾಟೌಟ್: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರ ಮೊಮ್ಮಗಳು ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶಗೌಡ ಅವರ ಪುತ್ರಿ ಗೌರಿ (3) ಅನಾರೋಗ್ಯದಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಶನಿವಾರ ತಡರಾತ್ರಿ ನಿಧನ ಹೊಂದಿದ್ದಾಳೆ. ಘಟನೆಯಿಂದ ಇಡೀ ಕುಟುಂಬ ಆಘಾತಕ್ಕೆ ಒಳಗಾಗಿದೆ. ಪ್ರಮುಖ ರಾಜಕೀಯ ನಾಯಕರು ಜಿಟಿ ದೇವೇಗೌಡರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.
previous post