ಕರಾವಳಿಕ್ರೈಂಸುಳ್ಯ

ಗೂನಡ್ಕ: ಬೈಕ್ -ಕಾರು ನಡುವೆ ಭೀಕರ ಅಪಘಾತ, ಸವಾರರಿಬ್ಬರಿಗೆ ಗಂಭೀರ ಗಾಯ

168

ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಗೂನಡ್ಕದ ಪೆಲ್ತಡ್ಕ ಎಂಬಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಮಡಿಕೇರಿಯಿಂದ ಸುಳ್ಯ ಕಡೆಗೆ ಬರುವ ಕಾರು ಹಾಗೂ ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುವ ಬೈಕ್ ನಡುವೆ ಈ ಅವಘಡ ಸಂಭವಿಸಿದೆ. ಬೈಕ್ ಸವಾರರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಲಾಗಿದೆ.

ಗಾಯಾಳುಗಳು ಕಾಸರಗೋಡು ಮೂಲದವರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಮಸೀದಿ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget