ಕರಾವಳಿ

ಸಿಎಂ ಮಾಧ್ಯಮ ಕಾರ್ಯದರ್ಶಿ ಗುರುಲಿಂಗಸ್ವಾಮಿ ಇನ್ನಿಲ್ಲ

386

ನ್ಯೂಸ್ ನಾಟೌಟ್ : ಸಿಎಂ ಬೊಮ್ಮಾಯಿ‌ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ನಿಧನರಾಗಿದ್ದಾರೆ.  ನಾಗರಭಾವಿ ಯುನಿಟಿ ಲೈಫ್  ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗ್ಗೆ ಜಿಮ್‌ಗೆ ಹೋಗಿ ವರ್ಕೌಟ್ ಮಾಡುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಸಲಾಯಿತು. ಆದರೆ ಮಾರ್ಗಮದ್ಯೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಬೊಮ್ಮಾಯಿ‌ ಗೃಹ ಸಚಿವರಾದಾಗಿನಿಂದ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದ ಗುರುಲಿಂಗ ಸ್ವಾಮಿ ರಾಜ್ಯದ ಹಲವು ಪತ್ರಿಕೆಗಳಲ್ಲಿ ಹಾಗೂ ಸುದ್ದಿ ವಾಹಿನಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

See also  ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಜಾಥ  ಮತ್ತು  ಕಿರು ನಾಟಕ,ಕ್ಯಾನ್ಸರ್ ಕಾಯಿಲೆ ಬಗ್ಗೆ ಜಾಗೃತಿ ಹಾಗು ಅರಿವು ಕಾರ್ಯಕ್ರಮ
  Ad Widget   Ad Widget   Ad Widget   Ad Widget   Ad Widget   Ad Widget   Ad Widget