ಕರಾವಳಿಸೋಣಂಗೇರಿ: ಬಸ್ – ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು by ನ್ಯೂಸ್ ನಾಟೌಟ್ ಪ್ರತಿನಿಧಿJuly 22, 2024July 22, 2024 Share0 ನ್ಯೂಸ್ ನಾಟೌಟ್: ಸೋಣಂಗೇರಿಯ ಸುತ್ತುಕೋಟೆ ಎಂಬಲ್ಲಿ ಬೈಕ್ – ಬಸ್ ನಡುವೆ ಭೀಕರ ಅಪಘಾತ ಇಂದು ಬೆಳಗ್ಗೆ ಸಂಭವಿಸಿದೆ. ದುರ್ಘಟನೆಯಲ್ಲಿ ಬೈಕ್ ಸವಾರ ರಾಮಚಂದ್ರ ಪ್ರಭು ನಾರ್ಣಕಜೆ ಎಂಬವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರು ಪಿಗ್ಮಿ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು.