ನ್ಯೂಸ್ ನಾಟೌಟ್: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್ 17ರಂದು ಗುತ್ತಿಗಾರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಇದರೊಂದಿಗೆ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ , ಗ್ರಾಮ ಪಂಚಾಯತ್ ಗುತ್ತಿಗಾರು, ಪ್ರಾಥಮಿಕ ಅರೋಗ್ಯ ಕೇಂದ್ರ ಗುತ್ತಿಗಾರು, ಲಯನ್ಸ್ ಕ್ಲಬ್
ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇವುಗಳ ಸಂಯುಕ್ತಾಶ್ರಯದಲ್ಲಿ ಪ.ವರ್ಗದ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
ರಕ್ತದಾನಿಗಳು ಮೊಬೈಲ್ ಸಂಖ್ಯೆ 9480199711 ಕರೆ ಮಾಡುವಂತೆ ಸೂಚಿಸಲಾಗಿದೆ.