ಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಹತ್ಯೆಗೂ ಮುನ್ನ ಹಮಾಸ್ ಮುಖ್ಯಸ್ಥನ ಕೊನೆ ಕ್ಷಣಗಳ ಡ್ರೋನ್ ದೃಶ್ಯ ಬಿಡುಗಡೆ ಮಾಡಿದ ಇಸ್ರೇಲ್..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್‌ನ (Yahya Sinwar) ‘ಕೊನೆಯ ಕ್ಷಣಗಳು’ ಎಂದು ಹೇಳಿದ ಡ್ರೋನ್ ವಿಡಿಯೋವನ್ನು ಇಸ್ರೇಲ್ ರಕ್ಷಣಾ ಪಡೆಗಳು ಬಿಡುಗಡೆ ಮಾಡಿದೆ.

ಹಾನಿಗೊಳಗಾದ ಮತ್ತು ಶಿಥಿಲಗೊಂಡ ಮನೆಯೊಳಗೆ ಸಿನ್ವಾರ್ ಮಂಚದ ಮೇಲೆ ಕುಳಿತಿರುವುದನ್ನು ವೀಡಿಯೋ ತೋರಿಸಿದೆ. ಆತನ ಅಂತಿಮ ಕ್ಷಣಗಳಲ್ಲಿ, ಡ್ರೋನ್‌ಗೆ ವಸ್ತುವನ್ನು ಎಸೆಯುವುದನ್ನು ವೀಡಿಯೋದಲ್ಲಿ ಕಾಣಬಹುದು.‌
ಇಸ್ರೇಲ್ ಗುರುವಾರ ಗಾಜಾ ಕಾರ್ಯಾಚರಣೆಯಲ್ಲಿ 62 ವಯಸ್ಸಿನ ಸಿನ್ವಾರ್‌ನನ್ನು ಹತ್ಯೆ ಮಾಡಿತ್ತು. ‘ಎಲಿಮಿನೇಟೆಡ್: ಯಾಹ್ಯಾ ಸಿನ್ವಾರ್’ ಎಂದು ಐಡಿಎಫ್‌ (ಇಸ್ರೇಲಿ ಮಿಲಿಟರಿ) ಸೋಷಿಯಲ್‌ ಮೀಡಿಯಾ ಪೋಸ್ಟ್‌ ಹಾಕಿದೆ.

ಅಕ್ಟೋಬರ್ 7 ರ ಹತ್ಯಾಕಾಂಡ ಮತ್ತು ದುಷ್ಕೃತ್ಯಗಳಿಗೆ ಕಾರಣವಾದ ಕೊಲೆಗಾರ ಯಾಹ್ಯಾ ಸಿನ್ವಾರ್ ಅನ್ನು ಐಡಿಎಫ್ (ಇಸ್ರೇಲಿ ಮಿಲಿಟರಿ) ಸೈನಿಕರು ನಿರ್ಮೂಲನೆ ಮಾಡಿದರು ಎಂದು ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿಕೆಯಲ್ಲಿ ತಿಳಿಸಿದೆ.

Click

https://newsnotout.com/2024/10/chapati-kannada-news-family-issue-with-worker-health-matter/
https://newsnotout.com/2024/10/actor-darshan-and-case-jail-issue-highcourt-of-karnataka/
https://newsnotout.com/2024/10/ratan-tata-cremation-asses-in-arabbi-sea-kannada-news/
https://newsnotout.com/2024/10/madarasa-and-arebic-with-sanstrith-kannada-news-language/
https://newsnotout.com/2024/10/snake-issue-man-bring-snake-to-the-hospital-which-was-byted/
https://newsnotout.com/2024/10/salman-khan-kannada-news-police-investigation-actor/

Related posts

ವಿವಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕಾರ..! ಪ್ರಾಧ್ಯಾಪಕಿ ಸಹಿತ 10 ಮಂದಿ ಅರೆಸ್ಟ್..!

ಭಾರತಕ್ಕೆ ಭಯೋತ್ಪಾದಕರನ್ನು ರಫ್ತು ಮಾಡುತ್ತಿರುವ ಪಾಕಿಸ್ತಾನದಿಂದ ಈಗ ಭಿಕ್ಷುಕರ ರಫ್ತು..! ಮೆಕ್ಕಾ ಗ್ರ್ಯಾಂಡ್ ಮಸೀದಿಯೊಳಗಿರುವ ಜೇಬುಗಳ್ಳರಲ್ಲಿ ಬಹುತೇಕರು ಪಾಕಿಗಳೇ ಹೆಚ್ಚು..?

ಬಿಗ್ ಬಾಸ್ ಮನೆಯಿಂದಲೇ ವರ್ತೂರು ಸಂತೋಷ್​ ಅರೆಸ್ಟ್ ಆದದ್ದೇಕೆ? ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ‘ಕನ್ನಡ ಬಿಗ್ ಬಾಸ್’ ಮನೆಯಲ್ಲಿ ಬಿಗ್ ಶಾಕ್!