ಕ್ರೈಂರಾಜ್ಯ

Student Hanging: ರಾತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ..! ಆತ್ಮಹತ್ಯೆಯಲ್ಲ ಕೊಲೆ ಎಂದ ಹಾಸ್ಟೆಲ್ ವಿದ್ಯಾರ್ಥಿನಿಯರು..!

ನ್ಯೂಸ್ ನಾಟೌಟ್: ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹರ್ಷಿತಾ ಹಾಸ್ಟೆಲ್‌ನಲ್ಲಿ (Hostel) ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ. ಸಾವು ಅನುಮಾನಾಸ್ಪದ ರೀತಿಯಲ್ಲಿ ಕಂಡಿದ್ದು, ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ಹರ್ಷಿತಾ(18) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಗುರುವಾರ(ಮೇ.16) ರಾತ್ರಿ ಹಾಸ್ಟೆಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

Click 👇

https://newsnotout.com/2024/05/hindu-conversion-issue-india-and-pak
https://newsnotout.com/2024/05/temple-case-at-chennai-and-issue

   

https://newsnotout.com/2024/05/anjali-nomore-issue-and-accused-arrested

Related posts

ದರ್ಶನ್ ತಲೆ ಬೋಳಿಸಿದ್ರಾ ಜೈಲು ಅಧಿಕಾರಿಗಳು..? ಅಧಿಕಾರಿಗಳ ಈ ನಿರ್ಧಾರಕ್ಕೆ ಕಾರಣವೇನು..?

200ಕ್ಕೂ ಹೆಚ್ಚು ಕೇಸ್‌ ಗಳಲ್ಲಿ ಬೇಕಾಗಿದ್ದ ನಕ್ಸಲ್‌ ದಂಪತಿ ಪೊಲೀಸರ ಮುಂದೆ ಶರಣಾಗತಿ..! ಪತಿಗೆ 15 ಲಕ್ಷ ರೂ. ಮತ್ತು ಪತ್ನಿಗೆ 8.50 ಲಕ್ಷ ರೂ. ನೀಡಿದ ಸರ್ಕಾರ..!

ಬೆಳ್ತಂಗಡಿ: ವಿಷವಿಟ್ಟು 10 ಕ್ಕೂ ಹೆಚ್ಚು ನಾಯಿಗಳ ಹತ್ಯೆ..! ಆ ರಾತ್ರಿ ನಡೆದದ್ದೇನು..?