ದೇಶ-ಪ್ರಪಂಚದೇಶ-ವಿದೇಶರಾಜಕೀಯರಾಜ್ಯ

ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಭಾರೀ ಮುಖಭಂಗ, ಅತ್ತ ಮಂಡ್ಯದಲ್ಲಿ ಚಿಕ್ಕಪ್ಪ ಕುಮಾರಸ್ವಾಮಿಗೆ ಭರ್ಜರಿ ಜಯ

ನ್ಯೂಸ್ ನಾಟೌಟ್: ಕಾಂಗ್ರೆಸ್‌ ನ ಶ್ರೇಯಸ್‌ ಪಟೇಲ್‌ ಹಾಸನದಲ್ಲಿ ಗೆಲುವು ಸಾಧಿಸಿದ್ದು, ವಿಡಿಯೋ ವಿವಾಧಗಳಲ್ಲಿ ಸಿಲುಕಿ ಎಸ್.ಐ.ಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಸೋಲಾಗಿದೆ.

ಇದೇ ವೇಳೆಗೆ ಜೆಡಿಎಸ್ ನ ಪ್ರಜ್ವಲ್ ರೇವಣ್ಣನ ಚಿಕ್ಕಪ್ಪ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯದಲ್ಲಿ ಗೆಲುವು ಸಾಧಿಸಿದ್ದಾರೆ. ದೇಶಾದ್ಯಂತ 2024 ರ ಲೋಕಸಭಾ ಚುನಾವಣೆ ಏಳು ಹಂತದಲ್ಲಿ ನಡೆಯಲಿದೆ ನಡೆದಿದ್ದು, ಚುನಾವಣಾ ಬಳಕ ಹಲವು ವಾಹಿನಿಗಳು ಚುನಾವಣೋತ್ತರ ಸಮೀಕ್ಷೆ ನಡೆಸಿದ್ದು, ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹಲವು ಸಮೀಕ್ಷೆಗಳು ತಿಳಿಸಿವೆ. ಇತ್ತ ಕರ್ನಾಟಕದ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ, ಆದರೆ ಪ್ರಜ್ವಲ್ ಸೋಲುತ್ತಾರೆ ಎಂಬ ಬಗ್ಗೆ ಹಲವು ಸಮೀಕ್ಷೆ ತಿಳಿಸಿತ್ತು. ಈಗ ಅದು ನಿಜವಾಗಿದೆ.

Click 👇

https://newsnotout.com/2024/06/election-padmaraj-and-brijish-kannada-news
https://newsnotout.com/2024/06/loka-sabha-result-news-stars
https://newsnotout.com/2024/06/election-and-tv-court-issued-notice
https://newsnotout.com/2024/06/strong-room-key-kannada-news-vijayapura

Related posts

ಸಿಎಂ ಸಿದ್ದು ಐಸಿಸ್‌ ಉಗ್ರನ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡ್ರಾ..? ಯತ್ನಾಳ್‌ ಮಾಡಿದ ಆರೋಪಗಳೇನು, ನೀಡಿದ ದಾಖಲೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಧಾನಿ ಮೋದಿ ಭಾವಚಿತ್ರ ಬಳಸಿದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ..! ಕೋರ್ಟ್ ಮೊರೆ ಹೋದದ್ದೇಕೆ ಮಾಜಿ ಸಚಿವ..?

ಕಳ್ಳತನ ಮಾಡಿದ್ದಾಳೆಂದು ಸಮವಸ್ತ್ರ ಬಿಚ್ಚಿಸಿ ಪರಿಶೀಲಿಸಿದ ಶಿಕ್ಷಕಿ..! 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..!