ಕೆವಿಜಿ ಕ್ಯಾಂಪಸ್‌ಸುಳ್ಯ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಪ್ರಯುಕ್ತ ಕೆವಿಜಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್, ಐಟಿಐ ಕಾಲೇಜುಗಳ ವತಿಯಿಂದ ಹಸಿರುವಾಣಿ ಸಮರ್ಪಣೆ

ನ್ಯೂಸ್ ನಾಟೌಟ್: ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಕೆವಿಜಿ ಇಂಜಿನಿಯರಿಂಗ್ , ಪಾಲಿಟೆಕ್ನಿಕ್, ಐಟಿಐ ಕಾಲೇಜುಗಳ ವತಿಯಿಂದ ಹಸಿರುವಾಣಿ ಸಮರ್ಪಣೆ ಕಾರ್ಯಕ್ರಮವು ಇಂದು(ಜ.9) ನಡೆಯಿತು.

ಈ ವೇಳೆ ಡಾ. ಕೆ.ವಿ ರೇಣುಕಾಪ್ರಸಾದ್, ಸಂಸ್ಥೆಯ ಸಿಬ್ಬಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts

ಸುಳ್ಯ: ವಿವಿಧ ಸಾಂಸ್ಕೃತಿಕ ಸ್ಪರ್ಧೆ, ನೆಹರೂ ಮೆಮೋರಿಯಲ್ ಪಿಯು ಕಾಲೇಜಿಗೆ ರನ್ನರ್ ಅಪ್ ಪ್ರಶಸ್ತಿ

ಏ11ರಿಂದ ಪೆರಾಜೆಯಲ್ಲಿ ಈಜೋಣ ಬನ್ನಿ.. ರಜೆಯ ಮಜಾ ಅನುಭವಿಸಲು ಇದು ಸಕಾಲ..!

ಕೊಡಗು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ 3 ಮನೆಗಳ ಮೇಲೆ NIA ದಾಳಿ..! ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗೆ‌‌‌ ಕೊಡಗಿನ ಸಂಪರ್ಕ..?