ರಾಜಕೀಯವೈರಲ್ ನ್ಯೂಸ್

ಮಗನ ಉಪ ಚುನಾವಣೆಯ ಗೆಲುವಿಗಾಗಿ ಪೂಜೆ ಸಲ್ಲಿಸುತ್ತಿದ್ದಾಗ ದೇವರ ಬಲಭಾಗದಿಂದ ಬಿದ್ದ ಹೂವು..! ಹೆಚ್.ಡಿ ಕುಮಾರಸ್ವಾಮಿ ‘ಫುಲ್ ಹ್ಯಾಪಿ’..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ಚನ್ನಪಟ್ಟಣದಲ್ಲಿ ಉಪಚುನಾವಣೆಯ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿರುವ ಹೊತ್ತಲ್ಲಿ, ಹೆಚ್.ಡಿ.ಕೆ ಹಾಸನಾಂಭೆಯ ದರ್ಶನಕ್ಕೆ ತೆರಳಿದ್ದ ವೇಳೆ ಸಿದ್ದೇಶ್ವರ ಸ್ವಾಮಿಯ ಮೂರ್ತಿಯ ಬಲಭಾಗದಿಂದ ಹೂವು ಬಿದ್ದಿದ್ದು, ನಂಬಿಕೆಯ ಪ್ರಕಾರ ಶುಭ ಶಕುನ ಎಂದು ವಿಶ್ಲೇಷಿಸಲಾಗುತ್ತಿದೆ.

ಸ್ವಕ್ಷೇತ್ರದಲ್ಲಿ ಮಗನನ್ನು ಗೆಲ್ಲಿಸಲೇಬೇಕೆಂದು ಪಣ ತೊಟ್ಟಿರುವ ಹೆಚ್‌ ಡಿ ಕುಮಾರಸ್ವಾಮಿ ಇಂದು(ಅಕ್ಟೋಬರ್ 27) ಕುಟುಂಬ ಸಮೇತರಾಗಿ ಹಾಸನಾಂಬೆ ದರ್ಶನ ಪಡೆದರು. ಚನ್ನಪಟ್ಟಣದಲ್ಲಿ ಪುತ್ರ ನಿಖಿಲ್​ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಮಾಡಿದರು.

ಹಾಸನದ ಹಾಸನಾಂಬೆ ದರ್ಶನ ಪಡೆದ ಬಳಿಕ ಸಿದ್ದೇಶ್ವರ ಸ್ವಾಮೀಜಿ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಿದ್ದೇಶ್ವರ ಸ್ವಾಮಿಯ ಬಲಭಾಗದಿಂದ ಹೂ ಕೆಳಗೆ ಬಿದ್ದಿದೆ. ದೇವರ ಬಲಭಾಗದಿಂದ ಹೂ ಬೀಳುವುದನ್ನು ಅನಿತಾ ಅವರು ಕುಮಾರಸ್ವಾಮಿಗೆ ತೋರಿಸಿದರು. ಪ್ರಾರ್ಥನೆ ಮಾಡುವಾಗ ಹೂವು ಬೀಳುವುದು ಒಳ್ಳೆಯ ಸೂಚನೆಯಂತೆ. ಹೀಗಾಗಿ ಸಿದ್ದೇಶ್ವರ ಸ್ವಾಮಿ ಕುಮಾರಸ್ವಾಮಿಯವರಿಗೆ ಶುಭ ಸೂಚನೆ ನೀಡಿದ್ರಾ ಎನ್ನುವ ಕುತೂಹಲ ಹೆಚ್ಚಿಸಿದೆ.

Click

https://newsnotout.com/2024/10/kannnada-news-viral-news-railway-issue-social-media-collision/
https://newsnotout.com/2024/10/kannada-news-kodagu-and-hyderabad-link-in-case-kannada-news-d-kushalnagara/
https://newsnotout.com/2024/10/4-month-later-ekta-gupta-and-gym-traner-case-revealed/
https://newsnotout.com/2024/10/railway-kannada-news-viral-news-bandra-railway-station-mumbai/
https://newsnotout.com/2024/10/belekeri-mining-issue-7-year-jail-mla-sathish-sail-kannada-news-s/
https://newsnotout.com/2024/10/selfy-kannada-news-elephant-kannada-news-elephant/
https://newsnotout.com/2024/10/udupi-railway-box-sakaleshpura-man-nomnore-kannada-news/

Related posts

ಸಂಸದೆ ಸುಮಲತಾ ಭೇಟಿಯಾಗಿ ಬೆಂಬಲ ಕೇಳಿದ ಹೆಚ್.ಡಿ.ಕೆ..! ಭೇಟಿ ಬಳಿಕ ಮಾಜಿ ಸಿಎಂ ಹೇಳಿದ್ದೇನು..?

ವಯನಾಡು ಭೂ ಕುಸಿತದಲ್ಲಿ ಕರ್ನಾಟಕ ಮೂಲದ ಇಬ್ಬರ ಸಾವು, ಮತ್ತಿಬ್ಬರು ನಾಪತ್ತೆ..! ಸಾವಿನ ಸಂಖ್ಯೆ 123ಕ್ಕೆ ಏರಿಕೆ..!

ಸುಳ್ಯ: ಪಾದಾಚಾರಿಗೆ ಬೈಕ್ ನಲ್ಲಿ ಗುದ್ದಿದ ಬೈಕ್ ಸವಾರ ಸುಳ್ಳು ಹೇಳಿ ಗ್ರೇಟ್ ಎಸ್ಕೇಪ್..! ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹಿಂದಿನಿಂದಲೇ ಬರ್ತೆನೆ ಎಂದವನು ಅನ್ಯಗ್ರಹ ಸೇರಿದನೇ..?