ರಾಜ್ಯ

ಮಾಜಿ ಸಚಿವ ಎಚ್. ಡಿ. ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು, 5 ದಿನಗಳ ಪರಪ್ಪನ ಅಗ್ರಹಾರ ಜೈಲು ವಾಸ ಅಂತ್ಯ

ನ್ಯೂಸ್ ನಾಟೌಟ್: ಮಗ, ಹಾಲಿ ಸಂಸದ ಪ್ರಜ್ವಲ್ ರೇವಣ್ಣನ ಕಾಮಪುರಾಣದಿಂದ ಜೈಲು ಪಾಲಾಗಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ಈ ಮೂಲಕ ಐದು ದಿನಗಳ ಪರಪ್ಪನ ಅಗ್ರಹಾರ ಜೈಲು ವಾಸ ಅಂತ್ಯವಾಗಿದೆ. ನಾಳೆ ರೇವಣ್ಣ ಜೈಲಿನಿಂದ ಹೊರಗೆ ಬರುವ ಸಾಧ್ಯತೆ ಇದೆ. ಐದು ಲಕ್ಷ ರೂ. ಬಾಂಡ್, ಇಬ್ಬರು ಷ್ಯೂರಿಟಿ ಜೊತೆಗೆ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.

Related posts

ಬಿಗ್ ಬಾಸ್ ಕನ್ನಡ 11ರ ಸ್ಪರ್ಧಿ ಗೋಲ್ಡ್ ಸುರೇಶ್ ಗೇನಾಯ್ತು?, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ವಿಡಿಯೋ ವೈರಲ್?ಅಷ್ಟಕ್ಕೂ ಆಗಿದ್ದೇನು?

ಮಹಿಳೆಯರನ್ನು ಅವಮಾನಿಸುವುದನ್ನು ಸಹಿಸಲ್ಲ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಮೊದಲ ಪ್ರತಿಕ್ರಿಯೆ

ಮಂತ್ರಾಲಯದಲ್ಲಿ ಭಾರೀ ಮಳೆಗೆ ಮಠದ ಅಂಗಳದಲ್ಲೇ ಮಲಗಿದ ಭಕ್ತರು..! ರಾಯರು ಸಶರೀರರಾಗಿ ವೃಂದಾವನಸ್ಥರಾದ ಪೂರ್ವಾರಾಧನೆಗೆ ಸೇರಿದ ಜನ