ದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಎರಡು ಕೈಗಳಿಲ್ಲದಿದ್ದರೂ ‘ಡೆಲಿವರಿ ಬಾಯ್’ಯಾಗಿ ದುಡಿಯುತ್ತಿರುವ ವ್ಯಕ್ತಿ..! ಇಲ್ಲಿದೆ ವೈರಲ್ ವಿಡಿಯೋ

228

ನ್ಯೂಸ್ ನಾಟೌಟ್: ಅಂಗ ವಿಕಲತೆ ಇದ್ದೂ ಮೈ ಬಗ್ಗಿಸಿ ದುಡಿಯುವವರನ್ನು ನೋಡಿದಾಗ ನಿಜಕ್ಕೂ ಸ್ಫೂರ್ತಿಯಾಗುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬರಿಗೆ ಎರಡು ಕೈಗಳಿಲ್ಲ, ಛಲಬಿಡದ ಈ ವ್ಯಕ್ತಿ ಝೊಮ್ಯಾಟೊ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ.

ವೈರಲ್ ಆಗಿರುವ ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ಕೈಗಳಿಲ್ಲದೆ ಸ್ಕೂಟರ್ ಓಡಿಸುತ್ತಿರುವುದನ್ನು ನೋಡಬಹುದು. ಹೌದು, ಝೊಮ್ಯಾಟೊ ಟೀ ಶರ್ಟ್ ಹಾಕಿಕೊಂಡು ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವ್ಯಕ್ತಿಗೆ ತನ್ನ ಎರಡೂ ಕೈಗಳಿಲ್ಲ. ಆದರೂ ತನ್ನ ಸ್ಕೂಟರ್‌ ನ ಹ್ಯಾಂಡಲ್ ಅನ್ನು ಕಬ್ಬಿಣದ ಅಂಚಿನ ಸಹಾಯದಿಂದ ನಿರ್ವಹಿಸುತ್ತಿದ್ದಾರೆ.

ಈ ವಿಡಿಯೋವು 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ನೆಟ್ಟಿಗರು ಕಾಮೆಂಟ್ ಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರ ಸ್ಥಳ ಮತ್ತು ವ್ಯಕ್ತಿಯ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ.

Click

https://newsnotout.com/2024/10/4-month-later-ekta-gupta-and-gym-traner-case-revealed/
https://newsnotout.com/2024/10/railway-kannada-news-viral-news-bandra-railway-station-mumbai/
https://newsnotout.com/2024/10/belekeri-mining-issue-7-year-jail-mla-sathish-sail-kannada-news-s/
https://newsnotout.com/2024/10/selfy-kannada-news-elephant-kannada-news-elephant/
https://newsnotout.com/2024/10/udupi-railway-box-sakaleshpura-man-nomnore-kannada-news/
https://newsnotout.com/2024/10/10-th-class-boy-and-frinds-who-are-tailers-are-nomore/
See also  ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಕಾವಿ ತೆಗೆದು ಟೀ ಶರ್ಟ್ ಧರಿಸಿ ಒಡಿಶಾ ರೈಲಿನಲ್ಲಿದ್ದ ಹಾಲಶ್ರೀ ಪೊಲೀಸ್ ಬಲೆಗೆ! ಇಲ್ಲಿದೆ ಪೊಲೀಸರ ರೋಚಕ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget