ಕರಾವಳಿಮಹಿಳೆ-ಆರೋಗ್ಯ

ಸಂಪಾಜೆ: ಆರೋಗ್ಯ ಇಲಾಖೆ ವತಿಯಿಂದ ಮನೆಮನೆ ಭೇಟಿ, ಅಪಾಯಕಾರಿ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ

ನ್ಯೂಸ್ ನಾಟೌಟ್: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಡಾವಿನಲ್ಲಿ ಮಲೇರಿಯಾ,ಡೆಂಗ್ಯೂ, ಚಿಕನ್ ಗುನ್ಯಾ ರೋಗಗಳ ಬಗ್ಗೆ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಸದಸ್ಯ ಸುರೇಶ ಭಾಗವಹಿಸಿ ಜನರಿಗೆ ಸೊಳ್ಳೆ ಮತ್ತು ಮಲೇರಿಯಾ, ಡೆಂಗ್ಯೂ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸೂಚಿಸಿದರು. ಹಾಗೆಯೇ ಕೊಯನಾಡು ಎಸ್ಟೇಟ್ ನಲ್ಲಿಯೂ ರಬ್ಬರ್ ಹಾಲು ಸಂಗ್ರಹಿಸುವ ಗೆರಟೆಗಳು ಹಾಗೂ ನೀರನ್ನು ಇಂಗು ಗುಂಡಿ ಮಾಡಿ ಬಿಡುವ ಬಗ್ಗೆ ಸಮಾಲೋಚನೆ ನಡೆಸಲಾಯಿತು.

Related posts

ಸುಳ್ಯ:ಕಾರು, ಬೈಕ್‌ ಮಧ್ಯೆ ಅಪಘಾತ;ಬೈಕ್ ಸವಾರನಿಗೆ ಗಾಯ,ಆಸ್ಪತ್ರೆಗೆ ದಾಖಲು

ಸುಬ್ರಹ್ಮಣ್ಯ : ದೇವರಗದ್ದೆ ಕೊರಗಜ್ಜನ ಗುಡಿಗೆ ರ‍್ಯಾಪರ್  ಚಂದನ್ ಶೆಟ್ಟಿ,ನಿರಂಜನ್ ದಂಪತಿ ಭೇಟಿ,ಆಲ್ಬಂ ಸಾಂಗ್,ಚಲನ ಚಿತ್ರ ಯಶಸ್ವಿಯಾಗಲೆಂದು ಪ್ರಾರ್ಥನೆ

ಕೊಡಗು, ದಕ್ಷಿಣ ಕನ್ನಡದ ಹಲವೆಡೆ ಗ್ಲಾಸ್‌ ತೊಳೆಯುತ್ತಿದ್ದಾರೆ ಬಾಂಗ್ಲಾ ವಲಸಿಗರು..?