ಕರಾವಳಿಕಾಸರಗೋಡು

ಕರಾವಳಿಯಲ್ಲಿ ಇಬ್ಬರನ್ನು ಬಲಿ ಪಡೆದ ಧಾರಾಕಾರ ಮಳೆ!, ಹಲವೆಡೆ ಅಪಾರ ಹಾನಿ, ಮರಬಿದ್ದು ವಿದ್ಯಾರ್ಥಿನಿ ಸಾವು

ನ್ಯೂಸ್‌ ನಾಟೌಟ್‌: ಸೋಮವಾರದಿಂದ (ಜು.3) ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಹಲವು ಪ್ರದೇಶಗಳಲ್ಲಿ ಹಾನಿಯಾಗಿದೆ. ಉಡುಪಿ ಜಿಲ್ಲೆಯ ಶಿರ್ವದ ಬಳಿ ಆವರಣಗೋಡೆ ಇಲ್ಲದ ಬಾವಿಯ ಮಣ್ಣು ಕುಸಿದು ಬಾವಿಗೆ ಬಿದ್ದು ಗುಲಾಬಿ( 43) ಎಂಬವರು ಮೃತಪಟ್ಟಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲೂ ವರುಣನ ಅಬ್ಬರ ಜೋರಾಗಿದೆ. ಇಲ್ಲಿನ ಕುಂಬಳೆ ಸಮೀಪದ ಅಂಗಡಿಮೊಗರಿನಲ್ಲಿ ಗಾಳಿ ಮಳೆಯಿಂದ ಮರ ಉರುಳಿ ಬಿದ್ದು ವಿದ್ಯಾರ್ಥಿನಿ ಆಯಿಷತ್‌ ಮಿನ್ಹಾ (11) ಎಂಬ ಬಾಲಕಿ ಮೃತಪಟ್ಟಿದ್ದಾಳೆ.

Related posts

ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ತೆರಳಿದ ಸುಳ್ಯದ ವಕೀಲರ ತಂಡದಿಂದ ಪಂಪಾ ನದಿಯ ಸ್ವಚ್ಛತೆ..! ನ್ಯಾಯವಾದಿಗಳ ಮಾದರಿ ಕೆಲಸಕ್ಕೆ ವ್ಯಾಪಕ ಮೆಚ್ಚುಗೆ

ಸುಳ್ಯ: ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜಿನ ಧನ್ವಂತರಿ ಹಾಲ್‌ನಲ್ಲಿ ಯೋಗ ತರಬೇತಿ ಕಾರ್ಯಕ್ರಮ;ಮಹಿಳಾ ದಿನಾಚರಣೆಯ ಪ್ರಯುಕ್ತ ನಡೆದ ಮೊದಲನೇ ದಿನದ ಯೋಗ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಹಿಳೆಯರು

ವಿದೇಶದಲ್ಲಿ ಸಿಲುಕಿದ್ದ ಕೊಡಗಿನ ಮಹಿಳೆ ಸುರಕ್ಷಿತವಾಗಿ ವಾಪಸ್‌