ಕೊಡಗು

ಮಡಿಕೇರಿ: ಮುಂದುವರಿದ ವರ್ಷಧಾರೆ, ಕುಶಾಲನಗರ ಪಟ್ಟಣದ ಸಾಯಿ ಬಡಾವಣೆ ಜಲಾವೃತ

ನ್ಯೂಸ್‌ ನಾಟೌಟ್‌: ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಕರಾವಳಿ ಮತ್ತು ಪಶ್ಚಿಮಘಟ್ಟ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದೆ.

ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಾರಂಗಿ ಜಲಾಶಯ ಭರ್ತಿಯಾಗಿದೆ. ಹೀಗಾಗಿ ಹೆಚ್ಚುವರಿ ನೀರು ನದಿಯಿಂದ ಹೊರಕ್ಕೆ ಬಿಡಲಾಗಿದೆ.  ಪರಿಣಾಮ ಕುಶಾಲನಗರ ಪಟ್ಟಣದ ಸಾಯಿ ಬಡಾವಣೆಗೆ ನೀರು ನುಗ್ಗಿ ಹಲವು ಮನೆಗಳು ಜಲಾವೃತಗೊಂಡು ಆತಂಕ ಸೃಷ್ಟಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸಾಯಿ ಬಡಾವಣೆ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

Related posts

ಕೊಡಗು: ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿಗಳನ್ನು ಹೊರಹಾಕಿದ ಶಾಲೆ, ಪ್ರಧಾನಿಗೆ ಪತ್ರ ಬರೆದ ಅಪ್ಪ..!

ಕೊಡಗು: ಕಾಡಾನೆ ದಾಳಿಗೆ ಸ್ಥಳದಲ್ಲೇ ಪ್ರಾಣ ಬಿಟ್ಟ ಮಹಿಳೆ..!ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಅಧಿಕಾರಿಗಳ ನಿರ್ಲಕ್ಷ್ಯ

ಸಂಪಾಜೆ: ಇಂದು ನಾಳೆ ಶಿರಾಡಿಭೂತ ಒಂಟಿ ನೇಮೋತ್ಸವ