ಕರಾವಳಿಪುತ್ತೂರು

ಧಾರಾಕಾರ ಮಳೆಗೆ ರಸ್ತೆಗೆ ಉರುಳಿದ ಮರ, ವಿದ್ಯುತ್‌ ಕಂಬಕ್ಕೆ ಹಾನಿ

254

ಪುತ್ತೂರು: ಪುತ್ತೂರಿನಲ್ಲಿ ಬುಧವಾರ ಸಂಜೆ ಭಾರಿ ಗಾಳಿ ಮಳೆಗೆ ಹಲವೆಡೆ ಬೃಹತ್‌ ಮರಗಳು ರಸ್ತೆಗೆ ಉರುಳಿ ಸಂಚಾರ ವ್ಯತ್ಯಯ ಉಂಟಾಗಿದೆ.

ಗಾಳಿಯ ರಭಸಕ್ಕೆ ಕುಂಬ್ರ ಶೇಖಮಲೆ ಬಳಿ ಬೃಹತ್‌ ಮರವೊಂದು ರಸ್ತೆಗೆ ಉರುಳಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹಲವೆಡೆ ವಿದ್ಯುತ್‌ ಕಂಬಗಳು ನೆಲಕ್ಕುರಳಿ ವಿದ್ಯುತ್‌ ವ್ಯತ್ಯಯವಾಗಿದೆ.

See also  ಪಾಠ ಹೇಳಿಕೊಡುವ ಶಿಕ್ಷಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ವಿಶೇಷ ತರಗತಿ ನೆಪದಲ್ಲಿ ಶಾಲೆಗೆ ಕರೆಯಿಸಿ ಕೃತ್ಯ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget