ನ್ಯೂಸ್ ನಾಟೌಟ್: ಕೊಡಗಿನ ಚೆಯ್ಯಂಡಾಣೆಯಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸಿದೆ.
ಭಾರೀ ಮಳೆಗೆ ನಿಲ್ಲಿಸಿದ್ದ ಕಾರಿನ ಮೇಲೆ ಮೇಲ್ಚಾವಣಿ ಕುಸಿದು ಬಿದ್ದಿದೆ. ಇದರಿಂದ ಕಾರು ಜಖಂಗೊಂಡಿದೆ. ಕಾರಿನ ಮುಂಭಾಗದ ಗಾಜು ಪುಡಿಯಾಗಿದೆ, ಇತರೆ ಭಾಗಗಳಿಗೂ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ