ಸುಳ್ಯಕನಕಮಜಲಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು, ವಾಹನ ಸಂಚಾರ ಆರಂಭ by ನ್ಯೂಸ್ ನಾಟೌಟ್ ಪ್ರತಿನಿಧಿApril 19, 2024April 20, 2024 Share0 ನ್ಯೂಸ್ ನಾಟೌಟ್: ಕನಕಮಜಲಿನ ಸುಣ್ಣ ಮೂಲೆ ಎಂಬಲ್ಲಿ ರಸ್ತೆಗೆ ಬಿದ್ದಿದ್ದ ಭಾರೀ ಗಾತ್ರದ ಮರವನ್ನು ತೆರವುಗೊಳಿಸಲಾಗಿದೆ. ಇದೀಗ ಮಾಣಿ- ಮೈಸೂರು ರಸ್ತೆಯಲ್ಲಿ ಮತ್ತೆ ವಾಹನಗಳ ಸಂಚಾರ ಆರಂಭವಾಗಿದೆ. ಆದರೆ ಸುಳ್ಯಕ್ಕೆ ಸದ್ಯದ ಪರಿಸ್ಥಿತಿಯಲ್ಲಿ ಕರೆಂಟ್ ಬರುವ ಸಾಧ್ಯತೆಗಳಿಲ್ಲ ಎಂದು ಹೇಳಲಾಗುತ್ತಿದೆ.