ಕರಾವಳಿಕೊಡಗುದಕ್ಷಿಣ ಕನ್ನಡ

ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜಿಗೆ ನಾಳೆ (ಜು.16) ರಜೆ ಘೋಷಣೆ

ನ್ಯೂಸ್‌ ನಾಟೌಟ್‌: ಕರಾವಳಿ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.16 ಮಂಗಳವಾರರಂದು ರಜೆ ಘೋಷಿಸಲಾಗಿದೆ.

ಅಪಾಯಕಾರಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ, ಈಗಾಗಲೇ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ.

ಧಾರಾಕಾರ ಮಳೆ ಮುಂದುವರಿದ ಪರಿಣಾಮ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ(ಜು.16) ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Related posts

ಕಡಬ: ರೆಂಜಿಲಾಡಿಯಲ್ಲಿ ಇಬ್ಬರ ಸಾವಿಗೆ ಕಾರಣವಾಗಿ ಸೆರೆಸಿಕ್ಕಿದ್ದ ಕಾಡಾನೆ ಹಠಾತ್‌ ಸಾವು..! ಕೊಡಗಿನ ಮತ್ತಿಗೋಡು ಆನೆ ಶಿಬಿರದಲ್ಲಿ ಕೊನೆಯುಸಿರೆಳೆದದ್ದು ಹೇಗೆ..?

ಬುಡ ಸಹಿತ ಧರೆಗುರುಳಿ ಬಿದ್ದ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರದ ತಾಕೊಡೆ ಮರ..!, 1,000 ವರ್ಷಗಳ ಇತಿಹಾಸವಿರುವ ಮರ ಇನ್ನು ನೆನಪು ಮಾತ್ರ

ಚೈತನ್ಯ ಸೇವಾಶ್ರಮದಲ್ಲಿ ಗಣೇಶನಿಗೆ ವಿಶೇಷ ಪೂಜೆ, ಭಜನಾ ಸತ್ಸಂಗ ಕಾರ್ಯಕ್ರಮ