ಕ್ರೈಂದಕ್ಷಿಣ ಕನ್ನಡದೇಶ-ಪ್ರಪಂಚ

ಕಡಬ: ಸಿಡಿಲಾಘಾತ, ಓರ್ವ ಸಾವು; ಇಬ್ಬರು ಗಂಭೀರ

ನ್ಯೂಸ್‌ನಾಟೌಟ್‌: ಸಿಡಿಲು ಬಡಿದು ಓರ್ವ ಕಾರ್ಮಿಕ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಇದೀಗ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಚೈನ್‌ಪುರ್ ಮೂಲದ ಶ್ರೀಕಿಶುನ್ (56) ಎಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕರು ಮರಳು ತೆಗೆಯುವ ಕೆಲಸ ಮಾಡುತ್ತಿದ್ದು, ನದಿ ಬದಿಯ ಶೆಡ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಶೆಡ್‌ಗೆ ಸಿಡಿಲು ಬಡಿದಿದೆ ಎಂದು ತಿಳಿದುಬಂದಿದೆ.

Related posts

ಶಾಲಾ ಬಸ್ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ..! 65 ಮಕ್ಕಳು ಪಾರಾದದ್ದೇಗೆ..?

ಉಡುಪಿ: ಚಲಿಸುತ್ತಿರುವ ರೈಲಿನಿಂದ ನಿದ್ದೆ ಮಂಪರಿನಲ್ಲಿ ಇಳಿದ ಯುವತಿ..! ಬಿದ್ದು ಕೈ ಮುರಿದುಕೊಂಡ ವೈದ್ಯಕೀಯ ವಿದ್ಯಾರ್ಥಿನಿ..!

ಹಾಡು ನಿಲ್ಲಿಸಿದ ಗಾನ ಕೋಗಿಲೆ, ಲತಾ ಮಂಗೇಶ್ಕರ್ ಇನ್ನಿಲ್ಲ