ದೇಶ-ಪ್ರಪಂಚ

ಹೆಲಿಕಾಪ್ಟರ್ ಅಪಘಾತ: ಇಬ್ಬರು ಪೈಲಟ್‌ಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಸೇನೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ. ಪಟ್ನಿಟಾಪ್ ಪ್ರದೇಶದಲ್ಲಿ ತರಬೇತಿ ಪಡೆಯುತ್ತಿದ್ದಾಗ ದುರಂತ ಸಂಭವಿಸಿದೆ. ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಶಿವ್ ಗರ್ ಧರ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Related posts

ರಕ್ಷಣೆ ನೀಡುವಂತೆ ಮೋದಿಗೆ ಪತ್ರ ಬರೆದ ಮುಡಾ ದೂರುದಾರ..! ಗನ್ ಮ್ಯಾನ್ ನೀಡುವಂತೆ ಪೊಲೀಸ್​ ಆಯುಕ್ತರಿಗೆ ಕೇಳಿದ್ದೆ ಎಂದ ಸ್ನೇಹಮಯಿ ಕೃಷ್ಣ ..!

ಎನ್ ಡಿಎ ನಾಯಕನಾಗಿ ನರೇಂದ್ರ ಮೋದಿ 3ನೇ ಬಾರಿಗೆ ಆಯ್ಕೆ , ಸರ್ವಾನುಮತದಿಂದ ಪ್ರಸ್ತಾವನೆ ಮಂಡನೆ

ಬೆತ್ತಲೆ ತೋರಿಸುವ ‘ಮ್ಯಾಜಿಕ್ ಕನ್ನಡಿ’ ಖರೀದಿಸುವ ಚಪಲಕ್ಕೆ 9 ಲಕ್ಷ ರೂ.ಕಳ್ಕೊಂಡ 72ರ ವೃದ್ದ..!