ದೇಶ-ಪ್ರಪಂಚ

ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ: ಓರ್ವ ಯೋಧ ಹುತಾತ್ಮ ,ಇನ್ನೋರ್ವ ಗಂಭೀರ

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಕುಥುವ ಜಿಲ್ಲೆಯ ಲಖನಪುರ ಎಂಬಲ್ಲಿ ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಒಂದು ಪತನಗೊಂಡು ಓರ್ವ ಯೋಧ ಹುತಾತ್ಮನಾಗಿ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಹೆಲಿಕಾಪ್ಟರ್ ಲ್ಯಾಡಿಂಗ್ ವೇಳೆ ತಾಂತ್ರಿಕ ದೋಷ ಉಂಟಾಗಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

Related posts

ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾಳ ಜೀನ್ಸ್‌ ಪ್ಯಾಂಟನ್ನು ಕದ್ದ ಹುಡುಗ ಯಾರು?’ಭಾರತೀಯ ಡ್ರೆಸ್‌ಗಳನ್ನು ಮಾತ್ರ ಹಾಕಿಕೋ’ ಎಂದು ತಂದೆ ಸಲಹೆ ನೀಡಿದ್ದೇಕೆ?

ಹಿಂದೂ ಮಹಾಗಣಪತಿ ಶೋಭಾಯಾತ್ರೆ ವೇಳೆ ಗೋಡ್ಸೆ ಚಿತ್ರ ಪ್ರದರ್ಶನ, ಕೇಸ್ ದಾಖಲು

ವೇದಿಕೆಯಲ್ಲಿ ಕುಣಿಯುತ್ತಿದ್ದ ಯುವತಿ ಕುಸಿದುಬಿದ್ದು ಸಾವು..! ಆಕೆಯ ಸಹೋದರಿಯೂ 12ನೇ ವಯಸ್ಸಿನಲ್ಲಿ ಮೃತಪಟ್ಟಿದ್ದಳು..! ಇಲ್ಲಿದೆ ವೈರಲ್ ವಿಡಿಯೋ