ಕರಾವಳಿವೈರಲ್ ನ್ಯೂಸ್

ಸಮುದ್ರದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ, 3 ಸಿಬ್ಬಂದಿ ನಿಗೂಢ ನಾಪತ್ತೆ..! ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮೂಲಕ ಹುಡುಕಾಟ..!

219

ನ್ಯೂಸ್‌ ನಾಟೌಟ್‌: ಭಾರತೀಯ ಕೋಸ್ಟ್ ಗಾರ್ಡ್ ನ (Indian Coast Guard) ಹೆಲಿಕಾಪ್ಟರ್ ಗುಜರಾತ್ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಅದರಲ್ಲಿದ್ದ ಇಬ್ಬರು ಪೈಲಟ್‍ಗಳು ಸೇರಿ ಮೂವರು ನಾಪತ್ತೆಯಾಗಿದ್ದಾರ ಎನ್ನಲಾಗಿದೆ.

ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೋಸ್ಟ್ ಗಾರ್ಡ್‍ನ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮುಲಕ ನಾಪತ್ತೆಯಾದ ಸಿಬ್ಬಂದಿಯನ್ನು ಹುಡುಕಾಟ ನಡೆಸಲಾಗುತ್ತಿದೆ.

ಹೆಲಿಕಾಪ್ಟರ್‍ ಅವಶೇಷಗಳು ಪತ್ತೆಯಾಗಿದ್ದು, ಸಿಬ್ಬಂದಿಯ ಬಗ್ಗೆ ಯಾವುದೇ ಸುಳಿವು ಇನ್ನೂ ಸಿಕ್ಕಿಲ್ಲ. ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Click

https://newsnotout.com/2024/09/cow-transfer-kannada-news-puc-student-noomore-by-fire/
See also  ಅಘೋರಿಗಳ ಆಶೀರ್ವಾದ ಪಡೆದ ಕಾರ್ಕಳದ ಕಾಂಗ್ರೆಸ್ ಅಭ್ಯರ್ಥಿ..! ಗೆಲುವು ಕಾಂಗ್ರೆಸ್ ನದ್ದೇ ಎಂದ 'ಅಘೋರಿ' ಬಾಬಾ..!
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget