ಹಿಮಾಚಲ ಪ್ರದೇಶದಲ್ಲಿ ಕೆಫೆ ಆರಂಭಿಸಿದ ನಟಿ ಕಂಗನಾ ರಣಾವತ್..! ವಿವಾದಿತ ಎಮರ್ಜೆನ್ಸಿ ಚಿತ್ರ ಯಶಸ್ಸು ಕಾಣಲಿಲ್ಲವೆಂದು ಬಿಸಿನೆಸ್ ಗೆ ಇಳಿದ್ರಾ ಸಂಸದೆ..?

ನ್ಯೂಸ್ ನಾಟೌಟ್: ನಟಿ ಕಂಗನಾ ರಣಾವತ್​ ಬಹು ವಿವಾದಿತ ಎಮರ್ಜೆನ್ಸಿ ಚಿತ್ರ ಅಂದುಕೊಂದಷ್ಟು ಯಶಸ್ಸು ಕಾಣಿಸಲಿಲ್ಲ. ಹಿಮಾಚಲ ಪ್ರದೇಶದಿಂದ ಸಂಸದೆಯಾದ ಬಳಿಕ, ಮತ್ತೆ ಚಿತ್ರ ಮಾಡುವುದಿಲ್ಲ ಎಂಬ ಬಗ್ಗೆ ಪರೋಕ್ಷವಾಗಿ ಹೇಳಿದ್ದ ನಟಿ, ಇದೀಗ ಹೊಸದೊಂದು ಕೆಲಸಕ್ಕೆ ಮುಂದಾಗಿದ್ದಾರೆ. ಹಿಮಾಚಲ ಪ್ರದೇಶದ ಮನಾಲಿಯಲ್ಲಿ ‘ದಿ ಮೌಂಟೇನ್ ಸ್ಟೋರಿ’ ಎಂಬ ಕೆಫೆಯನ್ನು ಉದ್ಘಾಟನೆ ಮಾಡಲಿದ್ದಾರೆ. ದೀಪಿಕಾ ಪಡುಕೋಣೆ ಈ ಕೆಫೆಗೆ ಮೊದಲ ಅತಿಥಿ ಎಂದು ಹೇಳಿದ್ದಾರೆ. ಕೆಫೆಯ ಸುಂದರ ದೃಶ್ಯಗಳನ್ನು ಹಾಗೂ … Continue reading ಹಿಮಾಚಲ ಪ್ರದೇಶದಲ್ಲಿ ಕೆಫೆ ಆರಂಭಿಸಿದ ನಟಿ ಕಂಗನಾ ರಣಾವತ್..! ವಿವಾದಿತ ಎಮರ್ಜೆನ್ಸಿ ಚಿತ್ರ ಯಶಸ್ಸು ಕಾಣಲಿಲ್ಲವೆಂದು ಬಿಸಿನೆಸ್ ಗೆ ಇಳಿದ್ರಾ ಸಂಸದೆ..?