ಕರಾವಳಿ

ಹಿಂದೂ ಕಾರ್ಯಕರ್ತನ ಹತ್ಯೆ ಆರೋಪಿಗೆ ವಕ್ಫ್​ ಬೋರ್ಡ್​ ಉಪಾಧ್ಯಕ್ಷ ಸ್ಥಾನ

ನ್ಯೂಸ್ ನಾಟೌಟ್: ಹಿಂದೂ ಕಾರ್ಯಕರ್ತ ಪರೇಶ ಮೇಸ್ತಾ ಕೊಲೆ ಪ್ರಕರಣದ ಆರೋಪಿಗೆ ಬಿಜೆಪಿ ಸರಕಾರದ ಅವಧಿಯಲ್ಲೇ ವಕ್ಫ್​ ಬೋರ್ಡ್​ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಬಿಜೆಪಿ ವಿರುದ್ಧ ಕಾರ್ಯಕರ್ತರು ಸಿಡಿದೆದ್ದಿರುವ ಘಟನೆ ನಡೆದಿದೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪರೇಶ ಮೇಸ್ತ ಕೊಲೆ ಪ್ರಕರಣದ ಆರೋಪಿ ಅಜಾದ್ ಅಣ್ಣಿಗೇರಿಗೆ ವಕ್ಫ್ ಬೋರ್ಡ್ ಜಿಲ್ಲಾ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಬಿಜೆಪಿ ಸರಕಾರದ ಅವಧಿಯಲ್ಲಿಯೇ ಆರೋಪಿಗೆ ವಕ್ಫ್​ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಟೀಕೆ ವ್ಯಕ್ತವಾಗಿದೆ.

Related posts

ಮಂಗಳೂರು: ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಗೆ ಬಂದಿಳಿದ ಸಿಎಂ

ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ,ಬದುಕುಳಿದ ಓರ್ವ ಪುತ್ರಿ

ಒಡಿಶಾ ರೈಲು ದುರಂತದಲ್ಲಿ ಸಾವಿನಿಂದ ಪಾರಾದ ದಕ್ಷಿಣ ಕನ್ನಡದ ಮೂವರು ಮಹಿಳೆಯರು, ನತದೃಷ್ಟ ರೈಲಿನಲ್ಲಿ ದಕ್ಷಿಣ ಕನ್ನಡದವರೆಷ್ಟು ಮಂದಿ ಇದ್ರು..?