Uncategorized

ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ ಎಂದ ಗೃಹ ಸಚಿವ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್‌: ರಾಜಸ್ಥಾನದಿಂದ ಬೆಂಗಳೂರಿಗೆ ಬಂದ್ದದ್ದು, ನಾಯಿ ಮಾಂಸ (Dog Meat) ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ (G Parmeshwar) ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಲ್ಯಾಬ್‌ ನಲ್ಲಿ ಅದು ಮೇಕೆ ಮಾಂಸ ಎಂದು ವರದಿ ಬಂದಿದೆ. ಅನಾವಶ್ಯಕವಾಗಿ ದುರುದ್ದೇಶದಿಂದ ದೂರು ನೀಡಲಾಗಿದೆ ಎಂದಿದ್ದಾರೆ. ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿನಕ್ಕೊಮ್ಮೆ ಮಾಂಸ ಮಾರಾಟ ಮಾಡುವುದು ವೃತ್ತಿ. ಅದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ತಿಳಿಸಿದ್ದಾರೆ.

Click

https://newsnotout.com/2024/07/gas-cylinder-karkala-incident-kannada-news-police/
https://newsnotout.com/2024/07/jail-kannada-news-notice-siddarooda-jail-kannada-news/
https://newsnotout.com/2024/07/police-kannada-news-hospital-bengaluru-case/
https://newsnotout.com/2024/07/kannada-news-lovers-viral-issue-near-railway-nomore/
https://newsnotout.com/2024/07/drdo-metro-kannada-news-arrest-issue-darshan-fans-kannada-news/

Related posts

ರಿಷಿ ಸುನಕ್‌ ಪ್ರಧಾನಿ ಹಾದಿ ಸುಗಮ

ಫ್ಯಾಷನ್ ಹೆಸರಿನಲ್ಲಿ ವೇದಿಕೆಯಲ್ಲಿ ಬೆತ್ತಲಾದ ಜನಪ್ರಿಯ ರ‍್ಯಾಪ್ ಗಾಯಕನ ಪತ್ನಿ..! ಆಕೆಯ ಬಂಧನಕ್ಕೆ ಆಗ್ರಹ

ಮಹಿಳೆಗೆ ಕಿರುಕುಳ: ಮೈಸೂರಿನಲ್ಲಿ ಪೊಲೀಸಪ್ಪನ ಕಾಮ ಪುರಾಣ..!