ನ್ಯೂಸ್ ನಾಟೌಟ್: ಬೆಂಗಳೂರು ನಗರದ ಜ್ಞಾನಭಾರತಿ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು(ಫೆ.03) ನಡೆದಿದೆ.
ವಿದ್ಯಾರ್ಥಿನಿಯನ್ನು ಹೆಚ್ ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್ಎನ್ (23) ಎಂದು ಗುರುತಿಸಲಾಗಿದೆ.
ಮೃತ ವಿದ್ಯಾರ್ಥಿನಿ ಕನ್ನಡ ಅಧ್ಯಯನ ಕೇಂದ್ರದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಳು. ಸೋಮವಾರ ಮದ್ಯಾಹ್ನ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ.
Click
ವಿವಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕಾರ..! ಪ್ರಾಧ್ಯಾಪಕಿ ಸಹಿತ 10 ಮಂದಿ ಅರೆಸ್ಟ್..!