Uncategorized

ಹೋಟೆಲ್‌ಗೆ ನುಗ್ಗಿದ ಟಿಪ್ಪರ್..! ಹೋಟೆಲ್‌ ನ ಕ್ಯಾಷಿಯರ್ ಸ್ಥಳದಲ್ಲೇ ಸಾವು..!

ನ್ಯೂಸ್ ನಾಟೌಟ್: ಚಾಲಕನ ನಿಯಂತ್ರಣ ತಪ್ಪಿ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಹೋಟೆಲ್‌ ಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಕೋಲಾರ ರಸ್ತೆಯಲ್ಲಿ ನಡೆದಿದೆ.

ಘಟನೆಯಲ್ಲಿ ಹೋಟೆಲ್‌ನ ಕ್ಯಾಷಿಯರ್ ಶಿವಾನಂದ್ ಹಾಗೂ ಶಾಂತಕುಮಾರ್ ಎಂಬುವವರು ಮೃತಪಟ್ಟಿದ್ದಾರೆ. ಇನ್ನೂ ಮುರುಳಿ ಹಾಗೂ ಶ್ರೀನಿವಾಸ್ ಬಾಬು ಎಂಬುವವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೋಲಾರ ರಸ್ತೆಯ ದರ್ಶಿನಿ ಫಾಸ್ಟ್ ಫುಡ್‌ ನಲ್ಲಿ ಘಟನೆ ನಡೆದಿದ್ದು, ಘಟನೆಯ ಬಳಿಕ ಟಿಪ್ಪರ್ ಚಾಲಕ ಎಸ್ಕೇಪ್ ಆಗಿದ್ದಾನೆ. ಚಿಂತಾಮಣಿ ನಗರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮದ್ಯಪಾನ ಸೇವಿಸಿ ಯದ್ವಾ ತದ್ವಾ ಜೀಪು ಓಡಿಸಿ ಕುಡುಕನ ಅವಾಂತರ

ಮನೆ ಮುಂದೆ ಆಟವಾಡುತ್ತಿದ್ದ ಮಗು ಬಾವಿಗೆ ಬಿದ್ದು ಕೊನೆಯುಸಿರು ,ಮಣ್ಣಿನ ಮೂರ್ತಿ ಬಾವಿಗೆ ಹಾಕಲು ಹೋಗಿ ಈ ದುರಂತ ಸಂಭವಿಸಿತೇ..?ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ: 21ಕ್ಕೆ ಮತ ಎಣಿಕೆ