ಕ್ರೈಂರಾಜ್ಯವೈರಲ್ ನ್ಯೂಸ್

ಮಾನವ ಸರಪಳಿ ಕಾರ್ಯಕ್ರಮದ ವೇಳೆ ಹೆಜ್ಜೇನು ದಾಳಿ..! ದಿಕ್ಕಾಪಾಲಾಗಿ ಓಡಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು..!

ನ್ಯೂಸ್ ನಾಟೌಟ್: ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಹೆಜ್ಜೇನು ದಾಳಿ ಮಾಡಿದ ಘಟನೆ ನಡೆದಿದೆ.

ಮೆರವಣಿಗೆ ಕಾರ್ಯಕ್ರಮ ಮುಗಿಸಿ ಹಿಂದಿರುಗುವ ವೇಳೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಗದಗದ ಲಕ್ಷ್ಮೇಶ್ವರ ತಾಲ್ಲೂಕಿನ ಬಾಲೆಹೊಸೂರು ಸಮೀಪ ಭಾನುವಾರ(ಸೆ.15) ನಡೆದಿದೆ.

ಹೆಜ್ಜೇನು ಏಕಾಏಕಿ ದಾಳಿ ಮಾಡಿದ್ದರಿಂದ ಗಲಿಬಿಲಿಗೊಂಡ ವಿದ್ಯಾರ್ಥಿಗಳು, ಶಿಕ್ಷಕರು ದಿಕ್ಕಾಪಾಲಾಗಿ ಓಡಿದರು. ಘಟನೆಯಲ್ಲಿ 15ರಿಂದ 20 ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಹೆಜ್ಜೇನು ಕಡಿದಿದ್ದು, ಹೆಚ್ಚಿನ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

Click

https://newsnotout.com/2024/09/darshan-and-wilson-guarden-naga-kannada-news-viral-news-ccb-police-raid/
https://newsnotout.com/2024/09/doctors-and-kolkatta-case-police-officer-under-arrest-by-cbi-viral-news/
https://newsnotout.com/2024/09/munirathna-case-caste-and-threat-issue-kannada-news-2-days-police-custody/
https://newsnotout.com/2024/09/wife-for-sale-to-repay-the-loan-amount-kannada-news-police-arrested/
https://newsnotout.com/2024/09/cm-siddaramayya-viral-security-issue-news-kannada-vidhana-sowdha/

Related posts

ಸಲ್ಮಾನ್ ಖಾನ್ ಆಯ್ತು ಈಗ ಶಾರುಕ್ ಖಾನ್‌ ಗೂ ಜೀವ ಬೆದರಿಕೆ ಕರೆ..!50 ಲಕ್ಷ ರೂ. ಪಾವತಿಸುವಂತೆ ಬೇಡಿಕೆ..!

ಕುಕ್ಕರ್, ಸೀರೆ ಕಂಡರೆ ಬೆಂಕಿ ಹಚ್ಚಿ ಎಂದು ಜೆಡಿಎಸ್ ಕಾರ್ಯಕರ್ತರಿಗೆ ಹೇಳಿದ ಹೆಚ್.ಡಿ.ಕೆ..! ಗ್ರಾಮಗಳಿಗೆ ಪ್ಯಾರಾ ಮಿಲಿಟರಿ ಪೋರ್ಸ್ ತರಲು ಹೇಳುತ್ತೇನೆ ಎಂದ ಮಾಜಿ ಮುಖ್ಯಮಂತ್ರಿ..!

ಕಳಂಜ-ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 90 ವರ್ಷಗಳ ಇತಿಹಾಸ, ರೈತರ ಪಾಲಿಗೆ ಇಂದಿಗೂ ನೆರಳಿನಂತಿರುವ ಸಂಘದ ಹಿಂದಿದೆ ಹಲವು ಸಾಧನೆ