ದೇಶ-ವಿದೇಶಬೆಂಗಳೂರುರಾಜಕೀಯವೈರಲ್ ನ್ಯೂಸ್

ನಟ, ರಾಜಕಾರಣಿ, ಮಾಜಿ ಐಎಎಸ್​ ಅಧಿಕಾರಿ ದಿವಂಗತ ಕೆ.ಶಿವರಾಮ್ ಪತ್ನಿ ಕಾಂಗ್ರೆಸ್​ಗೆ ಸೇರ್ಪಡೆ, ಪತಿ ಗುರುತಿಸಿಕೊಂಡಿದ್ದ ಬಿಜೆಪಿ ಪಕ್ಷದ ಬಗ್ಗೆ ಅಸಮಾಧಾನ

161

ನ್ಯೂಸ್ ನಾಟೌಟ್: ಇತ್ತೀಚಿಗಷ್ಟೆ ನಿಧನರಾದ ನಟ, ರಾಜಕಾರಣಿ, ಮಾಜಿ ಐಎಎಸ್​ ಅಧಿಕಾರಿ ಕೆ.ಶಿವರಾಮ್ ಅವರ ಪತ್ನಿ ವಾಣಿ ಕೆ.ಶಿವರಾಮ್ ಇಂದು(ಏಪ್ರಿಲ್‌ 08) ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಪತಿ ಗುರುತಿಸಿಕೊಂಡಿದ್ದ ಬಿಜೆಪಿ ಪಕ್ಷದ ಬಗ್ಗೆ ಅಸಮಾಧಾನಗೊಂಡಿರುವ ವಾಣಿ ಕೆ.ಶಿವರಾಮ್ ಇಂದು ಅಧೀಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸೋಮವಾರ ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರ ಸಮ್ಮುಖದಲ್ಲಿ ಮಾಜಿ ಐಎಎಸ್​ ಅಧಿಕಾರಿ ಕೆ.ಶಿವರಾಮ್ ಪತ್ನಿ ವಾಣಿ ಕೆ.ಶಿವರಾಮ್ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಇತ್ತೀಚೆಗೆ ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮ್ ಅನಾರೋಗ್ಯದಿಂದ ನಿಧನರಾದರು. ರಾಜಕೀಯ ರಂಗದಲ್ಲಿ ಸಕ್ರಿಯರಾಗಿದ್ದ ಅವರ ಹಾದಿಯಲ್ಲೇ ನಡೆಯಲು ಪತ್ನಿ ವಾಣಿ ಕೆ.ಶಿವರಾಮ್ ಮುಂದಾಗಿದ್ದಾರೆ.

See also  ವೆಜ್ ಬಿರಿಯಾನಿ ಆರ್ಡರ್ ಮಾಡಿದ್ದ ಮಹಿಳೆಗೆ ಚಿಕನ್ ಬಿರಿಯಾನಿ ನೀಡಿದ್ದಕ್ಕಾಗಿ ರೆಸ್ಟೋರೆಂಟ್ ಮಾಲಕ ಅರೆಸ್ಟ್..! ಮುಂದೇನಾಯ್ತು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget