ಕರಾವಳಿ

ನಿಲ್ಲಿಸಿದ್ದ ಪಿಕಪ್‌ ಕಳವು ಪ್ರಕರಣ,8 ಮಂದಿ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು..!

ನ್ಯೂಸ್ ನಾಟೌಟ್ :ಪಿಕಪ್ ಕದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್, ತಬ್ರಿಜ, ಮೊಹಮ್ಮದ್ ಉಸೈನ್, ಹ್ಯಾರಿಸ್, ಮೊಹಮ್ಮದ್ ಅಯೂಬ ಖಾನ್ ಬಂಧಿತರು ಎಂದು ತಿಳಿದು ಬಂದಿದೆ.

ಆರೋಪಿಗಳು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ನಿಲ್ಲಿಸಲಾಗಿದ್ದ ಪಿಕಪ್‌ ಕಳ್ಳತನ ಮಾಡಿದ್ದರು. ಈ ಕುರಿತಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related posts

ಬೆಳ್ತಂಗಡಿ: ರೆಖ್ಯಾ ಎಂಜಿರದಲ್ಲಿ ಹಣ್ಣು ತುಂಬಿದ ಲಾರಿ ಪಲ್ಟಿ! ಲಾರಿಯಲ್ಲಿದ್ದ ಇಬ್ಬರು ಪ್ರಾಣಪಾಯದಿಂದ ಪಾರು

ದಕ್ಷಿಣ ಕನ್ನಡ ಜಿಲ್ಲೆ ಶಾಲಾ-ಕಾಲೇಜಿಗೆ ಎರಡು ದಿನ ರಜೆ

ಉಡುಪಿ: ಕೋಟಿ-ಚೆನ್ನಯರ ಕಾರ್ಣಿಕದಿಂದ 28 ವರ್ಷಗಳ ಬಳಿಕ ಮನೆಗೆ ಮರಳಿದ ಮಗ..! ಏನಿದು ಪವಾಡ..?