ಫ್ಯಾಷನ್ ಹೆಸರಿನಲ್ಲಿ ವೇದಿಕೆಯಲ್ಲಿ ಬೆತ್ತಲಾದ ಜನಪ್ರಿಯ ರ‍್ಯಾಪ್ ಗಾಯಕನ ಪತ್ನಿ..! ಆಕೆಯ ಬಂಧನಕ್ಕೆ ಆಗ್ರಹ

ನ್ಯೂಸ್ ನಾಟೌಟ್ : ಅಮೆರಿಕದ ಜನಪ್ರಿಯ ರ‍್ಯಾಪ್ ಗಾಯಕ ಕಾನ್ಯೇ ವೆಸ್ಟ್​ ಒಂದಷ್ಟು ವಿವಾದಗಳನ್ನು ಮಾಡಿಕೊಂಡಿದ್ದಾರೆ. ಆ ವಿವಾದಗಳ ಸಾಲಿಗೆ ಈಗ ಹೊಸದೊಂದು ಸೇರಿಕೊಂಡಿದೆ. ಫೆಬ್ರವರಿ 2ರಂದು ನಡೆದ ಗ್ರ್ಯಾಮಿ ಅವಾರ್ಡ್ ಸಮಾರಂಭದಲ್ಲಿ ಕಾನ್ಯೇ ವೆಸ್ಟ್​ ಅವರು ಪತ್ನಿ ಬಿಯಾಂಕಾ ಸೆನ್ಸೊರಿ ಜೊತೆ ಕಾಣಿಸಿಕೊಂಡರು. ಈ ವೇಳೆ ಬಿಯಾಂಕಾ ಸಂಪೂರ್ಣ ಬೆತ್ತಲಾದ ಘಟನೆ ನಡೆದಿದೆ. ಈ ಘಟನೆಯಿಂದ ಅಲ್ಲಿದ್ದ ಅನೇಕರಿಗೆ ಮುಜುಗರ ಉಂಟಾಗಿದೆ. ಕೂಡಲೇ ಕಾನ್ಯೇ ವೆಸ್ಟ್​ ಮತ್ತು ಬಿಯಾಂಕಾ … Continue reading ಫ್ಯಾಷನ್ ಹೆಸರಿನಲ್ಲಿ ವೇದಿಕೆಯಲ್ಲಿ ಬೆತ್ತಲಾದ ಜನಪ್ರಿಯ ರ‍್ಯಾಪ್ ಗಾಯಕನ ಪತ್ನಿ..! ಆಕೆಯ ಬಂಧನಕ್ಕೆ ಆಗ್ರಹ