ಕರಾವಳಿಪುತ್ತೂರುರಾಜಕೀಯಸುಳ್ಯ

ಅಂಕತ್ತಡ್ಕದಲ್ಲಿ ಪ್ರವೀಣ್ ನೆಟ್ಟಾರು ಸ್ಮರಣಾರ್ಥ ವೀರ ಸಾವರ್ಕರ್ ವೃತ್ತ ಉದ್ಘಾಟನೆ

330

ನ್ಯೂಸ್‌ ನಾಟೌಟ್‌: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರು ಅವರ ಸ್ಮರಣಾರ್ಥವಾಗಿ ಸವಣೂರು ಸಮೀಪದ ಅಂಕತ್ತಡ್ಕದಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಸಚಿವ ಎಸ್‌.ಅಂಗಾರ ಬುಧವಾರ ಉದ್ಘಾಟಿಸಿದರು.

ಈ ಸಂದರ್ಭ ಸವಣೂರು ಗ್ರಾಮಪಂಚಾಯಿತಿ ಅಧ್ಯಕ್ಷೆ ರಾಜೀವಿ ರೈ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪುತ್ತೂರು ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ದಿನೇಶ್ ಮದು, ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ, ಪ್ರಮುಖರಾದ ಇಂದಿರಾ ಬಿ.ಕೆ., ಜಗದೀಶ್ ಅಧಿಕಾರಿ ಮತ್ತಿತರ ಮುಖಂಡರು, ಸ್ಥಳೀಯರು ಉಪಸ್ಥಿತರಿದ್ದರು.

See also  ಬದಿಯಡ್ಕ: ಸತ್ತ ಹೆಣ ಉಸಿರಾಡಿದಾಗ, ಶವ ತರುತ್ತಿದ್ದ ಆಂಬುಲೆನ್ಸ್ ನಲ್ಲಿ ನಡೆಯಿತು ಪವಾಡ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget