ಕ್ರೈಂ

ಕೆಎಸ್​ಆರ್​ಟಿಸಿ ಬಸ್​ಗಳ ನಡುವೆ ಭೀಕರ ಅಪಘಾತ! 16 ಮಂದಿ ಗಂಭೀರ!

353

ನ್ಯೂಸ್‌ನಾಟೌಟ್‌:  ಚಾಲಕನ ನಿಯಂತ್ರಣ ತಪ್ಪಿ ಎರಡು ಕೆಎಸ್​ಆರ್​​ಟಿಸಿ ಬಸ್​ಗಳ ನಡುವೆ ಅಪಘಾತವಾದ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಹಳಿಯೂರು ಬಳಿ ಸೋಮವಾರ ನಡೆದಿದೆ.

ಅಪಘಾತದ ತೀವ್ರತೆಗೆ 16 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಾಯಾಳುಗಳುಗಳನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಚಿಕಿತ್ಸೆ ಮುಂದುವರಿಯುತ್ತಿದೆ. ಪೊಲೀಸರು ಪ್ರಕರಣ ದಾಖಲಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

See also  ಸ್ವಾಮೀಜಿ ಕಾನೂನು ಉಲ್ಲಂಘನೆ ಮಾಡಿದ್ದಾರೆ ಹಾಗಾಗಿ ಲಾಠಿ ಚಾರ್ಜ್ ಮಾಡಿದ್ದೇವೆ ಎಂದ ಜಿ.ಪರಮೇಶ್ವರ್‌..! ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ತೂರಾಟ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget