ಕರಾವಳಿಕ್ರೈಂಪುತ್ತೂರು

ಕುಂಬ್ರದ ಶೇಖಮಲೆಯಲ್ಲಿ ಭೀಕರ ಅಫಘಾತ! ಓವರ್ ಟೇಕ್ ಮಾಡುವ ಭರದಲ್ಲಿ ಅಚಾತುರ್ಯ!

ನ್ಯೂಸ್ ನಾಟೌಟ್: ಪುತ್ತೂರು ಕಡೆ ತೆರಳುತ್ತಿದ್ದ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಆಪೆ ರಿಕ್ಷಾಗೆ ಢಿಕ್ಕಿ ಹೊಡೆದ ಘಟನೆ ಬುಧವಾರ ಕುಂಬ್ರ ಸಮೀಪದ ಶೇಕಮಲೆ ಎಂಬಲ್ಲಿ ಸಂಭವಿಸಿದೆ.

ಕಾರು ಓವರ್ ಟೇಕ್ ಮಾಡುವ ರಭಸದಲ್ಲಿ ಅದರ ವಿರುದ್ಧ ದಿಕ್ಕಿನಿಂದ ಬಂದ ಆಪೆರಿಕ್ಷಾಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು, ರಿಕ್ಷಾ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿವೆ.

ಇದೇ ಸ್ಥಳದಲ್ಲಿ ತಿಂಗಳುಗಳ ಹಿಂದೆ ಐರವಾತ ಬಸ್ಸು ಮತ್ತು ಇನ್ನೋವಾ ಕಾರು ನಡುವೆ ಅಪಘಾತ ಸಂಭವಿಸಿತ್ತು, .ಇದು ಅಫಘಾತ ವಲಯವಾಗುತ್ತಿದೆ ಎಂದು ವರದಿ ತಿಳಿಸಿದೆ.

Related posts

ಚಪ್ಪಲಿ ಕಳೆದುಹೋಗಿದೆಯೆಂದು 112ಗೆ ಕರೆ ಮಾಡಿದ ಯುವಕ..!,ಸ್ಥಳಕ್ಕಾಗಮಿಸಿದ ಪೊಲೀಸರು..ಮುಂದೆನಾಯ್ತು?

ನೌಕಾಪಡೆಯ ಎರಡು ಹೆಲಿಕಾಪ್ಟರ್ ಗಳು ಡಿಕ್ಕಿ, 10 ಮಂದಿ ಸಾವು..! ಇಲ್ಲಿದೆ ವಿಡಿಯೋ

ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಡ್ಯಾನ್ಸ್‌ಗೆ ಫಿದಾ ಆದ ನಟ ಕಿಚ್ಚ ಸುದೀಪ್ ..!​ ಹೇಗಿತ್ತು ಗೊತ್ತಾ ಡ್ಯಾನ್ಸ್ ?ಇಲ್ಲಿದೆ ವಿಡಿಯೋ..