Latestಕೆವಿಜಿ ಕ್ಯಾಂಪಸ್‌ಸುಳ್ಯ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

97

ನ್ಯೂಸ್ ನಾಟೌಟ್ : ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಶುಕ್ರವಾರ ನೆರವೇರಿತು. ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ ಸುಳ್ಯದ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ನಿವೃತ್ತ ಪ್ರಾಂಶುಪಾಲ ಪ್ರೊ ಜವರೇ ಗೌಡ, ಕಾಲೇಜಿನ ವಿವಿಧ ಘಟಕಗಳ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು, ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

See also  ಸುಳ್ಯ:ಈಚರ್ ಲಾರಿ ಅಪಘಾತಗೊಂಡು ಅರ್ಧ ಗಂಟೆ ಲಾರಿಯಲ್ಲೇ ಬಾಕಿಯಾದ ಚಾಲಕ..!,ಸ್ಥಳೀಯರ ಸಹಕಾರದಿಂದ ಚಾಲಕ ಅಪಾಯದಿಂದ ಪಾರು..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget