Latestಕರಾವಳಿಕ್ರೈಂದೇಶ-ವಿದೇಶವೈರಲ್ ನ್ಯೂಸ್

ಭಾರತ ಪಾಕಿಸ್ತಾನ ನಡುವೆ ಅಂಚೆ – ಪಾರ್ಸೆಲ್ ಸೇವೆಯೂ ಸ್ಥಗಿತ..! ಭಾರತೀಯ ಅಂಚೆ ಇಲಾಖೆಯಿಂದ ಆದೇಶ..!

603

ನ್ಯೂಸ್ ನಾಟೌಟ್: ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕ್ ರಾಷ್ಟ್ರಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಭಾರತವು ಶನಿವಾರ(ಮೇ.3) ಪಾಕಿಸ್ತಾನದಿಂದ ವಾಯು ಮತ್ತು ಇತರ ಮಾರ್ಗಗಳ ಮೂಲಕ ವಿನಿಮಯವಾಗುತ್ತಿದ್ದ ಎಲ್ಲಾ ರೀತಿಯ ಅಂಚೆ ಮತ್ತು ಪಾರ್ಸೆಲ್‌ ಗಳ ಸೇವೆಯನ್ನು ಸ್ಥಗಿತಗೊಳಿಸಿದೆ.

ಈ ಕುರಿತು ಅಂಚೆ ಇಲಾಖೆಯು ಆದೇಶ ಹೊರಡಿಸಿದೆ.

ಈ ಹಿಂದೆ ಪಾಕಿಸ್ತಾನದಿಂದ ಎಲ್ಲಾ ಆಮದಾಗುವ ಸರಕುಗಳನ್ನು ಭಾರತವು ನಿಷೇಧಿಸಿತ್ತು. ಆ ಬಳಿಕ ಪಾರ್ಸೆಲ್ ಸೇರಿದಂತೆ ಅಂಚೆ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಎ.22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಒಬ್ಬ ಕಾಶ್ಮೀರಿ ಸೇರಿದಂತೆ 26 ಮಂದಿ ಮೃ* ತಪಟ್ಟಿದ್ದರು. ಆ ಬಳಿಕ ಎರಡು ದೇಶಗಳ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ.

ಪಹಲ್ಗಾಮ್ ಹತ್ಯಾಕಾಂಡದ ಬಳಿಕ ಚೆನ್ನೈಗೆ ಬಂದಿದ್ರಾ ಉಗ್ರರು..? ಶ್ರೀಲಂಕಾದಲ್ಲಿ ತಲೆಮರೆಸಿಕೊಂಡಿರುವ ಶಂಕೆ..!

ಗಿಡುಗನಿಗೂ ಪಾಸ್‌ ಪೋರ್ಟ್‌ ಮಾಡಿಸಿದ ವ್ಯಕ್ತಿ..! ಇಲ್ಲಿದೆ ವೈರಲ್‌ ವಿಡಿಯೋ

ಸುಹಾಸ್‌ ಹತ್ಯೆ ಪ್ರಕರಣ: ಮಂಗಳೂರು – ಚಿಕ್ಕಮಗಳೂರು ಗಡಿಯಲ್ಲಿ ತೀವ್ರ ಕಟ್ಟೆಚ್ಚರ..! ಎರಡು ದಿನಗಳ ಹಿಂದೆಯೇ ನಡೆದಿತ್ತು ತಯಾರಿ..!

See also  ಪತ್ರಕರ್ತರಿಗೆ ಬೆದರಿಕೆ ಹಾಕಿದರೆ 50,000 ರೂ. ವರೆಗೆ ದಂಡ, 3 ವರ್ಷದವರೆಗೆ ಕಠಿಣ ಜೈಲು ಶಿಕ್ಷೆ, ಪ್ರಧಾನಿ ನರೇಂದ್ರ ಮೋದಿ ಹೊಸ ಕಾನೂನು
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget