ದೇಶ-ಪ್ರಪಂಚ

700 ಗ್ರಾಂ ಚಿನ್ನವನ್ನು ಗುದನಾಳದಲ್ಲಿಟ್ಟುಕೊಂಡು ಪ್ರಯಾಣಿಸುತ್ತಿದ್ದ ಮಹಿಳೆಯರು! ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದೇಗೆ?

ನ್ಯೂಸ್ ನಾಟೌಟ್ : ಮಹಿಳೆಯರು ಕ್ಯಾಪ್ಸೂಲ್ ರೂಪದಲ್ಲಿ ಚಿನ್ನವನ್ನು ತಮ್ಮ ಗುದನಾಳದಲ್ಲಿಟ್ಟುಕೊಂಡು ಪ್ರಯಾಣಿಸಿದ್ದ ವೇಳೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿರುವ ಘಟನೆ ವರದಿಯಾಗಿದೆ. ರಾಜಸ್ಥಾನದ ಜೈಪುರದ  ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬ್ಯಾಂಕಾಕ್‌ನಿಂದ ಬಂದಿಳಿದ ಇಬ್ಬರು ಮಹಿಳೆಯರು ಈ ಕೃತ್ಯವೆಸಗಿದ್ದಾರೆ.

ಪರಿಶೀಲನೆ ಸಂದರ್ಭದಲ್ಲಿ ಇದನ್ನು ಪತ್ತೆ ಮಾಡಿದ ಅಧಿಕಾರಿಗಳು ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ. ಸುಮಾರು 700 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು,ಈ ಚಿನ್ನದ ಮೌಲ್ಯ ₹43.12ಲಕ್ಷ ಎಂದು ಅಂದಾಜು ಮಾಡಲಾಗಿದೆ.

Related posts

ಕುವೈತ್‌ನಲ್ಲಿ ಭೀಕರ ರಸ್ತೆ ಅಪಘಾತ,ಆಂಧ್ರ ಮೂಲದ ಒಂದೇ ಕುಟುಂಬದ ನಾಲ್ವರು ದುರಂತ ಅಂತ್ಯ

ಹಿಂದೂ ಸಂತರು ಗೋ ಮಾಂಸ ತಿನ್ನುತ್ತಾರೆ ಎಂದ ಮುಸ್ಲಿಂ ಮುಖಂಡ..! ಭಾರತದಿಂದ ಪಾಕಿಸ್ಥಾನಗೆ ಹೋಗಿ ವಿವಾದಾತ್ಮಕ ಹೇಳಿಕೆ ನೀಡಿದ ಝಾಕಿರ್‌ ನಾಯ್ಕ..!

ಇಬ್ಬರು ಯುವತಿಯರ ಮೇಲೆ ಬಿಜೆಪಿ ಶಾಸಕನಿಂದ ಹಲವು ಸಲ ಅತ್ಯಾಚಾರ