ಕ್ರೈಂವೈರಲ್ ನ್ಯೂಸ್

ಭಾರತೀಯ ವಾಯುಪಡೆ ವಿಮಾನ ಪತನವಾದದ್ದೇಗೆ..? ಮುಂದೇನಾಯ್ತು..?

243

ನ್ಯೂಸ್ ನಾಟೌಟ್ : ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೂಪ್ರಾನ್‌ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ ಪತನಗೊಂಡಿದೆ ಎಂದು ವರದಿ ತಿಳಿಸಿದೆ.

ಪೈಲಟ್ ವಿಮಾನದಿಂದ ಹೊರಗೆ ಜಿಗಿದಿದ್ದಾರೆ ಎಂಬ ಶಂಕೆಯಿದೆ ಎನ್ನಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಐಎಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತ ಮಾಹಿತಿ ದೊರಕಿಲ್ಲ ಎನ್ನಲಾಗಿದ್ದು, ಘಟನೆಯ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ವಿಮಾನವು ಸುಟ್ಟು ಬೂದಿಯಾಗಿದೆ ಎಂದು ವರದಿ ತಿಳಿಸಿದೆ.

See also  'ನ್ಯೂಸ್ ನಾಟೌಟ್' ಹೆಸರಲ್ಲಿ 'ಸುಳ್ಳು ಸುದ್ದಿ' ಹಬ್ಬಿಸುತ್ತಿರುವ ಕಿಡಿಗೇಡಿಗಳು..! ಸೂಕ್ತ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಹುಷಾರ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget