ಕರಾವಳಿವೈರಲ್ ನ್ಯೂಸ್

ಭಾರತೀಯ ಕೋಸ್ಟ್ ಗಾರ್ಡ್ ಗೆ ಸೇರಿದ ಹೆಲಿಕಾಪ್ಟರ್ ಪತನ..! 3 ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್ :ಭಾರತೀಯ ಕೋಸ್ಟ್ ಗಾರ್ಡ್ ಗೆ ಸೇರಿದ ಹೆಲಿಕಾಪ್ಟರ್ ಇಂದು(ಜ.5) ಪತನವಾಗಿದ್ದು, ಹಲವು ಯೋಧರ ಸ್ಥಿತಿ ಗಂಭೀರವಾಗಿದೆ.

ಗುಜರಾತ್ ನ ಪೋರ್ ಬಂದರ್ ನಲ್ಲಿ ನಡೆದ ಈ ಘಟನೆಯಲ್ಲಿ 3 ಮಂದಿ ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೇನಾ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.

ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ತೊಂದರೆ ಉಂಟಾದ ಪರಿಣಾಮವಾಗಿ ಅಪಘಾತ ಸಂಭವಿಸಿದೆ. ಇಬ್ಬರು ಪೈಲಟ್‌ಗಳು ಮತ್ತು ಇತರ ಮೂವರು ವಿಮಾನದಲ್ಲಿದ್ದರು ಎಂದು ವರದಿ ತಿಳಿಸಿದೆ.

Click

https://newsnotout.com/2025/01/mobile-charging-kannada-news-mother-and-son-kannada-news-d/
https://newsnotout.com/2025/01/15-year-old-girl-nomore-by-cenring-wood-issue-bengaluru/
https://newsnotout.com/2025/01/kannada-news-video-and-issue-husband-and-wife-kannada-news-s/
https://newsnotout.com/2025/01/40-lakh-rupees-goss-profit-for-pani-puri-man-k/
https://newsnotout.com/2025/01/lion-bone-kannada-news-lover-boy-misbehgaviour-s/
https://newsnotout.com/2025/01/marriage-and-love-conflict-with-family-kannada-news-d/
https://newsnotout.com/2025/01/naxal-kannada-news-encounter-kannada-news-police-constable/

Related posts

ತನ್ನ ಬಳಿ ಬುಲೆಟ್‌ ಬೈಕ್ ಇಲ್ಲವೆಂದು ಮೂರು ಬೈಕ್‌ ಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ವ್ಯಕ್ತಿ..! ಉರಿಯುತ್ತಿದ್ದ ಬೆಂಕಿಯಿಂದ ಸಿಗರೇಟ್ ಹಚ್ಚಿಕೊಂಡು ಪರಾರಿ..!

ರಾಜ್ಯದ ಮಾಜಿ ಶಿಕ್ಷಣ ಸಚಿವ ಇನ್ನಿಲ್ಲ

ಮಲಯಾಳಂ ಖ್ಯಾತ ನಟ ಸಿದ್ದಿಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು..! ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ..!