Latestಕ್ರೈಂದೇಶ-ವಿದೇಶ

ಭಾರತ-ಪಾಕ್ ಸಂಘರ್ಷದಲ್ಲಿ ಭಾರತೀಯ ಯೋಧ ಹುತಾತ್ಮ..! ಆಂಧ್ರಪ್ರದೇಶ ಮೂಲದ ಯೋಧ..!

595

ನ್ಯೂಸ್ ನಾಟೌಟ್: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ.

ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ಹುತಾತ್ಮರಾಗಿದ್ದಾರೆ. ಮುರಳಿ ನಾಯ್ಕ್ ಅವರ ಪಾರ್ಥಿವ ಶರೀರ ಮೇ 10ರ ವೇಳೆಗೆ ಸ್ವಗ್ರಾಮಕ್ಕೆ ತಲುಪುವ ನಿರೀಕ್ಷೆಯಿದೆ.

ಗುರುವಾರ ರಾತ್ರಿ(ಮೇ.8) ಭಾರತದ ವಿರುದ್ಧ ಪಾಕಿಸ್ತಾನ ಸೇನೆ ಜಮ್ಮು ಕಾಶ್ಮೀರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿತು. ಈ ವೇಳೆ ಭಾರತೀಯ ಸೇನೆಯೂ ಪ್ರತಿದಾಳಿ ನಡೆಸಿ ಪಾಕ್‌ ಗೆ ತಿರುಗೇಟು ನೀಡಿದೆ. ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಮುರಳಿ ನಾಯ್ಕ್ ಅವರಿಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ.

ಪುತ್ರಿಗೆ ಹೊಡೆದು, ಟಿವಿ ರಿಮೋಟ್ ಹೊಡೆದು ಹಾಕಿದ ಎಂದು 8 ವರ್ಷದ ಬಾಲಕನ ಹತ್ಯೆ..! ಪಕ್ಕದ ಮನೆಯ ಆರೋಪಿ ಅರೆಸ್ಟ್..!

ಸೇನಾ ಕಾರ್ಯಾಚರಣೆಯ ಲೈವ್ ಕವರೇಜ್ ಮಾಡದಂತೆ ಟಿವಿ ಚಾನೆಲ್ ​ಗಳಿಗೆ ರಕ್ಷಣಾ ಇಲಾಖೆ ಸೂಚನೆ..! ಭಾರತದಿಂದ ದೊಡ್ಡ ದಾಳಿಯ ಮುನ್ಸೂಚನೆ

See also  ಆಲಿಕಲ್ಲು ಮಳೆಯಿಂದ ಹಾರುತ್ತಿದ್ದ ಇಂಡಿಗೋ ವಿಮಾನದ ಮುಂಬಾಗಕ್ಕೆ ಹಾನಿ, 200 ಪ್ರಯಾಣಿಕರು ಬದುಕಿದ್ದೇ ಪವಾಡ..! ಇಲ್ಲಿದೆ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget